ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಭಿತ್ತರಿಸುತ್ತಿದ್ದ ಆರೋಪಿ ಬಂಧನ

ಬೆಂಗಳೂರು, ಫೆ.4- ಟ್ವಿಟರ್ ಖಾತೆಯಲ್ಲಿ ಲೈಂಗಿಕ ಉತ್ತೇಜನ ನೀಡುವ ಪೋಟೋಗಳನ್ನು ಭಿತ್ತರಿಸುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ಇಂದು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ ಜೋಷಿ, ಫೆಬ್ರವರಿ 2ರಂದು ಬೆಂಗಳೂರು ನಗರ ಪೊಲೀಸ್ ಹಿರಿಯ ಅಧಿಕಾರಿಗಳ ಖಾತೆಗೆ ವ್ಯಕ್ತಿಯೊಬ್ಬರ ಖಾತೆಯಿಂದ ದೂರಿನ ರೂಪದಲ್ಲಿ ಮಾಹಿತಿ ಬಂದಿತ್ತು. ಅದರಲ್ಲಿ ನಾವು ಬೆಂಗಳೂರಿನಲ್ಲಿರುವ ಮದುವೆಯಾದ ದಂಪತಿ. ನಮ್ಮನ್ನು ಭೇಟಿ ಮಾಡಲು ಯಾರಿಗಾದರೂ ಆಸಕ್ತಿ […]