ದೇಶದ ಹಲವೆಡೆ ಹೆಚ್ಚುತ್ತಿದೆ ಮಂಕಿಪಾಕ್ಸ್, ರಾಜ್ಯದಲ್ಲಿ ಕಟ್ಟೆಚ್ಚರ

ಬೆಂಗಳೂರು,ಜು.26- ರಾಷ್ಟ್ರ ರಾಜಧಾನಿ ನವ ದೆಹಲಿ ಹಾಗೂ ಕೇರಳ ಸೇರಿದಂತೆ ಮತ್ತಿತರ ಕಡೆ ಮಂಕಿ ಪಾಕ್ಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಸರ್ಕಾರ ಜಿಲ್ಲಾಸ್ಪತ್ರೆಗಳಿಗೆ ಸೂಚನೆ ನೀಡಿದೆ. ಎರಡು ದಿನಗಳ ಹಿಂದೆ ದೆಹಲಿಯಲ್ಲಿ ವಿದೇಶಕ್ಕೆ ಹೋಗದ ವ್ಯಕ್ತಿಗೂ ಮಂಕಿಪಾಕ್ಸ್ ಕಾಣಿಸಿಕೊಂಡಿತ್ತು. ಅಲ್ಲದೆ ವಿಶ್ವಸಂಸ್ಥೆಯು ಇದನ್ನು ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಣೆ ಮಾಡಿತ್ತು. ಹೀಗಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದ ಗಡಿಭಾಗಗಳ ಚೆಕ್‍ಫೋಸ್ಟ್‍ಗಳು, ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿ ಭದ್ರತೆ […]