ಅನಿಲ ಬೆಲೆ ಕಡಿತ ಘೋಷಿಸಿದ ಬಿಡೆನ್

ವಾಷಿಂಗ್ಟನ್.ಅ. 20- ನಿರ್ಣಾಯಕ ಮಧ್ಯಂತರ ಚುನಾವಣೆಗೆ ಮುನ್ನ, ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅನಿಲ ಬೆಲೆಗಳನ್ನು ಕಡಿತಗೊಳಿಸಿ ಅದೇಶ ಮಾಡಿದ್ದಾರೆ. ಇದೇ ವೇಳೆ ಇಂಧನ ಬೆಲೆಗಳ ಹೆಚ್ಚಳಕ್ಕೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಾರಣ ಎಂದು ಪುನರುಚ್ಚರಿದ್ದು, ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಲ್ಲಿ ಎದ್ದಿರುವ ಗದ್ದಲವೂ ಭಾದಿಸಿದೆ, ನಾನು ಅನಿಲ ಬೆಲೆಗಳನ್ನು ಕಡಿಮೆ ಮಾಡಲು ಶಕ್ತಿ ಮೀರಿ ಪ್ರಯತ್ನಿಸುತ್ತಿರುವುದಾಗಿ ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಮಹಾ ಮಳೆಗೆ ನಲುಗಿದ ಬೆಂಗಳೂರು, ಕೊಚ್ಚಿಹೋದ ವಾಹನಗಳು ಇಂಧನ ಇಲಾಖೆಯು ಸ್ಟ್ರಾಟೆಜಿಕ್ ಪೆಟ್ರೋಲಿಯಂ […]