ತ್ರಿಪುರಾದಲ್ಲಿ ಸಂಸದೀಯ ನಿಯೋಗದ ಮೇಲೆ ದಾಳಿ

ಗುವಾಹಟಿ,ಮಾ.11-ಚುನಾವಣೋತ್ತರ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಬಂದಿದ್ದ ಸಂಸದೀಯ ನಿಯೋಗದ ಮೇಲೆ ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ದಾಳಿ ನಡೆದಿದೆ. ತ್ರಿಪುರಾದಲ್ಲಿ ನಡೆದಿತ್ತು ಎನ್ನಲಾದ ಚುನಾವಣೋತ್ತರ ತನಿಖೆ ಹಾಗೂ ಸಂತ್ರಸ್ಥ ಜನರೊಂದಿಗೆ ಮಾತುಕತೆ ನಡೆಸಲು ಸಂಸದಿಯ ನಿಯೋಗ ಎರಡು ದಿನಗಳ ಪ್ರವಾಸ ಕೈಗೊಂಡಿತ್ತು. ತ್ರಿಪುರಾಕ್ಕೆ ಆಗಮಿಸಿರುವ ತಂಡದ ಮೇಲೆ ಬಿಸಲ್‍ಗಢ್‍ನ ನೇಹಲ್‍ಚಂದ್ರ ನಗರ ಬಜಾರ್‍ನಲ್ಲಿ ಕಿಡಿಗೇಡಿಗಳು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ತಂಡದ ಸದಸ್ಯರು ಇಂದು ನಿಗದಿಯಾಗಿದ್ದ ಹೊರಾಂಗಣ ಕಾರ್ಯಕ್ರಮ ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ಸಿಪಿಐ ಕಾರ್ಯದರ್ಶಿ ಹಾಗೂ ಮಾಜಿ […]