ಕಾಂಗ್ರೆಸ್‍ನಲ್ಲೀಗ ಮೂರು ಶಕ್ತಿ ಕೇಂದ್ರಗಳಿವೆ : ಶೆಟ್ಟರ್ ವ್ಯಂಗ್ಯ

ಹುಬ್ಬಳ್ಳಿ,ಅ.22- ಇಷ್ಟು ದಿನ ರಾಜ್ಯ ಕಾಂಗ್ರೆಸ್‍ನಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಎಂಬ ಎರಡು ಶಕ್ತಿ ಕೇಂದ್ರಗಳಿದ್ದವು. ಇದೀಗ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿದ್ದರಿಂದ ಮತ್ತೊಂದು ಶಕ್ತಿ ಕೇಂದ್ರ ರಚನೆಯಾದಂತಾಗಿದೆ ಎಂದು ಶಾಸಕ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವೂ ಇಲ್ಲ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಶಕ್ತಿ ಕೇಂದ್ರದ ಜೊತೆಗೆ ಮೂರನೇ ಶಕ್ತಿ ಕೇಂದ್ರ ಹುಟ್ಟಿಕೊಂಡಿದೆ. ಪಕ್ಷದಲ್ಲಿ ಮತ್ತಷ್ಟು ಅಂತರ ಹೆಚ್ಚಾಗಲಿದೆ ಟೀಕಿಸಿದರು. ಮಲ್ಲಿಕಾರ್ಜುನ ಖರ್ಗೆ […]