ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು,ಆ.2-ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಬೆಳ್ಳಾವೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಈ ಪ್ರಕರಣದಲ್ಲಿ ಯಾರೆಲ್ಲ ಶಾಮೀಲಾಗಿದ್ದರೋ ಅವರೆಲ್ಲರನ್ನೂ ಮಿಂಚಿನ ಕಾರ್ಯಾಚರಣೆ ನಡೆಸಿ ನಮ್ಮ ಪೊಲೀಸರು ಬಂಧಿಸಿದ್ದಾರೆ. ಕೊಲೆಯನ್ನು ಯಾವ ಕಾರಣಕ್ಕಾಗಿ ನಡೆಸಿದ್ದಾರೆ, ಇದರಲ್ಲಿ ಯಾರು ಶಾಮೀಲಾಗಿದ್ದಾರೆ ಎಂಬುದು ಗೊತ್ತಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ಏಕೆಂದರೆ ಇದು ತನಿಖೆಯ […]

ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಶಕ್ಕೆ

ಬೆಂಗಳೂರು,ಜು.29- ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಸವಣೂರಿನ ಜಾಕೀರ್ ಹಾಗೂ ಬೆಳ್ಳಾರೆಯ ಮೊಹಮ್ಮದ್ ಶಫಿಕ್ನನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಉಳಿದ ಆರೋಪಿಗಳಿಗಾಗಿ ಐದು ತಂಡಗಳು ಶೋಧ ನಡೆಸುತ್ತಿವೆ. ಒಂದು ತಂಡ ಕೇರಳಕ್ಕೆ ಹೋಗಿದ್ದರೆ, ಮತ್ತೊಂದು ತಂಡ ಗೋವಾಗೆ ತೆರಳಿದೆ. ಉಳಿದ […]