ರ‍್ಯಾಗಿಂಗ್ ಪಿಡುಗಿಗೆ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಬಲಿ

ಹೈದರಾಬಾದ್,ಫೆ.27- ರ‍್ಯಾಗಿಂಗ್ ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಅಭ್ಯಾಸ ಮಾಡುತ್ತಿದ್ದ 26 ವರ್ಷದ ಡಿ. ಪ್ರೀತಿ ಸಾವಿಗೀಡಾಗಿರುವ ನತದೃಷ್ಟೆ. ಕಾಲೇಜಿನ ಸಿನಿಯರ್ಸ್ ಸ್ಟೂಡೆಂಟ್ಸ್‍ನಿಂದ ರ‍್ಯಾಗಿಂಗ್‍ಗೆ ಒಳಗಾಗಿದ್ದ ಪ್ರೀತಿ ಎಂಜಿಎಂ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರೀತಿ ಕೆಲ ಸಮಯದ ನಂತರ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.ತಕ್ಷಣ ಅವರನ್ನು ಹೈದ್ರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಕೆ ಚಿಕಿತ್ಸೆ […]