ಆ.1ರಿಂದ ಮಾಲ್ಡೀವ್ಸ್ ಅಧ್ಯಕ್ಷರ ಭಾರತ ಭೇಟಿ

ನವದೆಹಲಿ,ಜು.29-ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರು ಆಗಸ್ಟ್ 1ರಿಂದ ನಾಲ್ಕು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯದ ಅಕೃತ ವಕ್ತಾರ ಅರಿಂದಮ್ ಬಾಗ್ಚಿ, ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ, ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರು ಆಗಸ್ಟ್ 1-4 ರವರೆಗೆ ಭಾರತಕ್ಕೆ ಅಕೃತ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಭೇಟಿ ವೇಳೆ ಸೋಲಿಹ್ ಅವರೊಂದಿಗೆ ಉನ್ನತ ಮಟ್ಟದ ಅಧಿಕಾರಿ ಮತ್ತು ವ್ಯಾಪಾರ ನಿಯೋಗ […]