ರಾಜ್ಯದ 18 ಅಧಿಕಾರಿಗಗಳಿಗೆ ರಾಷ್ಟ್ರಪತಿ ಪದಕ, ಇಲ್ಲಿದೆ ಲಿಸ್ಟ್
ಬೆಂಗಳೂರು,ಆ.14- ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸರಿಗೆ ಮತ್ತು ರಕ್ಷಣಾ ಪಡೆಯ ಸಿಬ್ಬಂದಿಗಳಿಗೆ ನೀಡಲಾಗುವ ರಾಷ್ಟ್ರಪತಿಯವರ ಪದಕಕ್ಕೆ ಕರ್ನಾಟಕದ 18 ಮಂದಿ ಅಧಿಕಾರಿಗಳು ಭಾಜನರಾಗಿದ್ದಾರೆ.ಜೊತೆಗೆ ರಾಜ್ಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಕೈಗಾರಿಕಾ ಭದ್ರತಾ ಪಡೆ, ಬಿಎಸ್‍ಎಫ್, ಸಿಆರ್‍ಪಿಎಫ್ ಪಡೆಗಳ ತಲಾ ಒಬ್ಬರು ಪದಕ ಪಡೆದಿದ್ದಾರೆ. ಶ್ಲಾಘನೀಯ ಸೇವಾ ಪದಕ ಪುರಸ್ಕೃತರು : ಕಡೂರಿನ ಪೊಲೀಸ್ ತರಬೇತಿ ಶಾಲೆಯ ಪ್ರಾಶಂಪಾಲರು ಆಗಿರುವ ಪೊಲೀಸ್ ಅಧೀಕ್ಷರು ಎನ್.ಶ್ರೀನಿವಾಸ್, ದಕ್ಷಿಣ ಕನ್ನಡ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಪ್ರತಾಪ್‍ಸಿಂಗ್ ತುಕಾರಾಮ್ […]