ಮಲ್ಲಿಕಾರ್ಜುನ ಖರ್ಗೆ, ನ್ಯಾ.ಗೋಪಾಲಗೌಡರಿಗೆ ಪ್ರೆಸ್‍ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ಬೆಂಗಳೂರು,ಡಿ.31- ಪ್ರಜಾಪ್ರಭುತ್ವ ಉಳಿಯುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಪ್ರಮುಖವಾಗಿದೆ. ಮಾಧ್ಯಮ ಗಳು ತಪ್ಪು ಮಾಡದಂತೆ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಂಗಳೂರು ಪ್ರೆಸ್‍ಕ್ಲಬ್ ವತಿಯಿಂದ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರ ಇಂದು ಬೃಹದಾಕಾರವಾಗಿ ಬೆಳೆದಿದೆ. ದೃಶ್ಯಮಾಧ್ಯಮ, ಡಿಜಿಟಲ್ ಮಾಧ್ಯಮ ಸೇರಿ ಹಲವು ಪ್ರಕಾರಗಳಲ್ಲಿ ವಿಸ್ತೃತವಾಗಿ ಬೆಳೆದಿದೆ. ಇಂದು ಪ್ರಜಾಪ್ರಭುತ್ವ ಉಳಿದಿದೆ ಎಂದರೆ ಅದಕ್ಕೆ ಮಾಧ್ಯಮವೂ ಕಾರಣ. ನೀವು ತಪ್ಪು ಮಾಡಬಾರದು. ನೀವು ತಪ್ಪು […]