ಖಾಸಗಿ ಆಸ್ಪತ್ರೆಗಳ ಕೋಟಿ ಕೋಟಿ ಬಾಕಿ ಬಿಡುಗಡೆಗೆ ಆಗ್ರಹ

ಬೆಂಗಳೂರು, ಜ.22- ಎರಡನೆ ಅಲೆ ಸಂದರ್ಭದಲ್ಲಿ ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ನೀಡಿದ್ದ ಚಿಕಿತ್ಸಾ ವೆಚ್ಚವನ್ನು ಭರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಬರೊಬ್ಬರಿ 140 ಕೋಟಿ ರೂ.ಬಾಕಿ ಉಳಿಸಿಕೊಂಡಿರುವ ಸರ್ಕಾರದ ನಡೆಗೆ ಖಾಸಗೀ ಆಸ್ಪತ್ರೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.ನಾವು ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದೇವೆ. ಬಿಬಿಎಂಪಿ, ಲೋಕೋಪಯೊಗಿ ಇಲಾಖೆಗಳ ಮಾದರಿಯಲ್ಲಿ ನಮ್ಮ ಬಿಲ್ ಅನ್ನು ಬಾಕಿ ಉಳಿಸಿಕೊಳ್ಳಬೇಡಿ. ಅದಷ್ಟು ಶೀಘ್ರ ಬಾಕಿ ಹಣ ಬಿಡುಗಡೆ ಮಾಡಿ ಎಂದು ಒಕ್ಕೂಟದ ಅಧ್ಯಕ್ಷ ಡಾ.ಪ್ರಸನ್ನ ಆಗ್ರಹಿಸಿದ್ದಾರೆ. ಎರಡನೆ ಅಲೆಯಲ್ಲಿ […]