ಸರ್ಕಾರದ ಆಡಳಿತ ರೌಡಿಗಳ ಹಿಡಿತದಲ್ಲಿದೆ : ಪ್ರಿಯಾಂಕ್ ಖರ್ಗೆ

ಕಲಬುರಗಿ,ಜ.6- ರಾಜ್ಯದಲ್ಲಿ ಬಿಜೆಪಿ ಪಕ್ಷವಾಗಲಿ, ಮುಖ್ಯಮಂತ್ರಿಯವರಾಗಲಿ ಸರ್ಕಾರ ನಡೆಸುತ್ತಿಲ್ಲ. ಬದಲಾಗಿ ರೌಡಿಗಳು ಆಡಳಿತ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ದೇಶದಲ್ಲಷ್ಟೆ ಅಲ್ಲ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕಕ್ಕೆ ಭ್ರಷ್ಟ ಸರ್ಕಾರ ಎಂಬ ಅಪಕೀರ್ತಿ ಬಂದಿದೆ. ಬಿಜೆಪಿ ಭಾರತೀಯ ಜನತಾ ಪಕ್ಷವಾಗಿ ಉಳಿದಿಲ್ಲ, ಬ್ರೋಕರ್ಸ್ ಜನತಾ ಪಕ್ಷವಾಗಿದೆ ಎಂದು ಕಿಡಿಕಾರಿದರು. ಪವಿತ್ರವಾದ ವಿಧಾನಸೌಧವನ್ನು ವ್ಯಾಪಾರ ಸೌಧ ಮಾಡಲಾಗಿದೆ. ಬಿಜೆಪಿಯವರ ಭ್ರಷ್ಟಚಾರದಿಂದ ವಿಧಾನಸೌಧ ತನ್ನ ಪಾವಿತ್ರ್ಯವನ್ನು ಕಳೆದುಕೊಂಡು, ದೊಡ್ಡ ಶಾಪಿಂಗ್ ಮಾಲ್ ಆಗಿದೆ. […]

ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ: ಪ್ರಿಯಾಂಕ ಖರ್ಗೆ

ಬೆಳಗಾವಿ,ಡಿ.29-ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕ ಹತ್ತು ಹಲವು ಸಮಸ್ಯೆಗಳನ್ನು ಚರ್ಚೆ ಮಾಡಲು ಸದನವನ್ನು ಮೊಟಕುಗೊಳಿಸುವುದು ಬೇಡ ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳು ದೆಹಲಿ ಪ್ರವಾಸದ ನಂತರ ಅಧಿವೇಶನವನ್ನು ಮೊಟಕುಗೊಳಿಸುವ ತೀರ್ಮಾನ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತಲಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿದ ಅವರು, ರೈತರ ಸಮಸ್ಯೆ ವಿಚಾರ ಅಧಿವೇಶನದ […]

ಶವದ ಮೇಲೆ ರಾಜಕೀಯ ಮಾಡುವ ಬಿಜೆಪಿ ಕ್ಷಮೆ ಕೇಳಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು,ಅ.18- ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದ್ದ ಪರೇಶ್ ಮೆಹ್ತಾ ಸಾವಿನ ಪ್ರಕರಣದಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿ, ಕೋಮು ಗಲಭೆಗೆ ಕಾರಣವಾದ ಬಿಜೆಪಿ ನಾಯಕರ ವಿರುದ್ಧ 15 ದಿನಗಳಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ಕಾಂಗ್ರೆಸ್ ಪಕ್ಷ ಸಿಬಿಐಗೆ ದೂರು ನೀಡಲಿದೆ ಎಂದು ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಎಚ್ಚರಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017ರ ಡಿಸೆಂಬರ್‍ನಲ್ಲಿ 18 ವರ್ಷದ ಯುವಕ ಪರೇಶ್ ಮೆಹ್ತಾ ಸಾವು ಸಂಭವಿಸಿತ್ತು. ಡಿ. […]

ನಮ್ಮ ಸರ್ಕಾರ ಬಂದರೆ ಮತಾಂತರ ನಿಷೇಧ ಕಾಯ್ದೆ ವಾಪಸ್ : ಪ್ರಿಯಾಂಕ ಖರ್ಗೆ

ಬೆಂಗಳೂರು,ಸೆ.16-ಮತಾಂತರ ನಿಷೇಧ ಕಾಯ್ದೆ ವೈಯಕ್ತಿಕ ಸ್ವಾತಂತ್ರ ಹರಣವಾಗಲಿದ್ದು, ಇಂತಹ ವಿವಾದಾತ್ಮಕ ಕಾಯ್ದೆಗಳನ್ನು ತಂದು ಗೊಂದಲ ಮೂಡಿಸುತ್ತಿದ್ದಾರೆ. ನಾವು ಶೀಘ್ರವೇ ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ಧರ್ಮ ಸೇರಲು ಅರ್ಜಿ ಹಾಕಿ ವೈಯಕ್ತಿಕ ಮಾಹಿತಿ ನೀಡಬೇಕು. ಆ ಮಾಹಿತಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸುತ್ತಾರೆ. ಇದರಿಂದ ವೈಯಕ್ತಿಕ ಮಾಹಿತಿ ಸೋರಿಕೆಯಾಗುವುದಿಲ್ಲವೇ? ಕಾನೂನು ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು. ಪ್ರಕರಣದಲ್ಲಿ ವೈಯಕ್ತಿಕ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸುವುದಕ್ಕೆ ಅವಕಾಶವಿಲ್ಲ. […]

ಇದು ಲಂಚ-ಮಂಚದ ಸರ್ಕಾರ : ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಕಲಬುರಗಿ, ಆ.12- ಕರ್ನಾಟಕದ ಯುವತಿಯರಿಗೆ ನೌಕರಿ ಬೇಕು ಎಂದರೆ ಮಂಚ ಹತ್ತಬೇಕು, ಯುವಕರಿಗೆ ನೌಕರಿ ಬೇಕು ಎಂದರೆ ಲಂಚ ನೀಡಬೇಕು. ಹಾಗಾಗಿ ಇದು ಲಂಚ-ಮಂಚದ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೇ.40ರಷ್ಟು ಕಮಿಷನ್ ದಂಧೆಯ ಈ ಸರ್ಕಾರ ಯುವಕರ ವಿರೋಧಿಯಾಗಿದೆ. ಎಂಟು ವರ್ಷಗಳ ಹಿಂದೆ ಚುನಾವಣೆ ಪ್ರಚಾರದಲ್ಲಿ ನರೇಂದ್ರ ಮೋದಿ ಅವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿತ್ತು. ಆದರೆ ಇರುವ ಉದ್ಯೋಗಗಳು […]

ಮೊದಲು ಬಿಜೆಪಿ ನಾಯಕರ ವಿರುದ್ಧ ಕೇಸು ದಾಖಲಿಸಲಿ : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜ.10- ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸುವ ಸರ್ಕಾರದ ಸಚಿವರು ಹಾಗೂ ಬಿಜೆಪಿ ನಾಯಕರ ವಿರುದ್ಧ ಮೊದಲು ಕೇಸು ದಾಖಲಿಸಿ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಸವಾಲು ಹಾಕಿದರು. ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯ ಎರಡನೇ ದಿನದಲ್ಲಿ ಭಾಗವಹಿಸಿದ್ದ ಅವರು, ಹೋರಾಟವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ನೀರು ಸಿಗುವವರೆಗೆ ಹೋರಾಟ ಮುಂದುವರಿಯಲಿದೆ. ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯವರು ಕಲುಬುರಗಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ […]