ಯುಪಿ ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ನವದೆಹಲಿ, ಡಿ.21- ವಿಧಾನಸಭಾ ಚುನಾವಣೆಗಳು ನಡೆಯಲಿರುವ ಉತ್ತರ ಪ್ರದೇಶದ ಯುವ ಜನತೆಗಾಗಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಕಾಂಗ್ರೆಸ್ನ ಪ್ರಣಾಳಿಕೆ ಬಿಡುಗಡೆ ಮಾಡಿದರು.ಕಾಂಗ್ರೆಸ್ ಪಕ್ಷ ಮಾತ್ರ ರಾಜ್ಯದ ಯುವ ಜನತೆಗೆ ಹೊಸ ಮುನ್ನೋಟ ನೀಡಬಲ್ಲದು ಎಂದು ಅವರು ಪ್ರತಿಪಾದಿಸಿದರು. ಭಾರ್ತಿ ವಿಧಾನ್ ಶೀರ್ಷಿಕೆಯ ಯುವ ಪ್ರಣಾಳಿಕೆ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ಗಾಂ ಅವರು ಈ ಮುನ್ನೋಟ ದಾಖಲೆಗಳು ಪೊಳ್ಳು ಮಾತುಗಳಲ್ಲ. ಆದರೆ, ಯುವಕರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಇದನ್ನು ಸಿದ್ಧಪಡಿಸಲಾಗಿದೆ […]