ಪ್ರಿಯಾಂಕ ವಾದ್ರಾ ನಾಯಕತ್ವಕ್ಕೆ ಮುಖಭಂಗ

ಉತ್ತರಪ್ರದೇಶ,ಮಾ.10- ಹತ್ತಾರು ಭರವಸೆ ನೀಡಿ ಅಧಿಕಾರ ಪಡೆಯುವ ಕನಸು ಕಂಡಿದ್ದ ಕಾಂಗ್ರೆಸ್‍ಗೆ ಉತ್ತರ ಪ್ರದೇಶದಲ್ಲಿ ಭಾರೀ ಮುಖಭಂಗವಾಗಿದೆ. ಉತ್ತರ ಪ್ರದೇಶದ ಚುನಾವಣೆ ನೇತೃತ್ವ ವಹಿಸಿದ್ದ ಪ್ರಿಯಾಂಕವಾದ್ರಾ ಸುಮಾರು 500ಕ್ಕೂ ಹೆಚ್ಚು ಅಧಿಕ ಸಭೆ, ವಿಡಿಯೋ ಕಾನರೆನ್ಸ್, ರೋಡ್ ಶೋಗಳಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ್ದರು. ಜತೆಗೆ ಅಭ್ಯರ್ಥಿಗಳ ಪಟ್ಟಿಯಲ್ಲಿ ಶೇ.50ಕ್ಕೂ ಹೆಚ್ಚು ಮಹಿಳೆಯರಿಗೆ ಆದ್ಯತೆ ನೀಡಿದ್ದರು. ಮಹಿಳೆಯರಲ್ಲಿ ಹೊಸ ಸಂಚಲನ ಉಂಟು ಮಾಡಿದ್ದರು. ಆದರೆ, ಅವರು ತೆಗೆದುಕೊಂಡಿದ್ದ ಯಾವುದೇ ನಿರ್ಧಾರ ಕೂಡ ಯಶಸ್ವಿಯಾಗಿಲ್ಲ. ಹೀಗಾಗಿ ಉತ್ತರ […]