ಕೆಪಿಎಸ್‍ಸಿ ನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸಲು ಒತ್ತಾಯ

ಬೆಂಗಳೂರು,ಅ.17- ಕರ್ನಾಟಕ ಲೋಕಸೇವಾ ಆಯೋಗ ಈಗಾಗಲೇ ಪರೀಕ್ಷೆ ನಡೆಸಿ ದಾಖಲಾತಿ ಪರಿಶೀಲನೆ ನಡೆಸಿರುವ ಕೆಎಎಸ್ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಶಾಸಕ ನಾರಾಯಣಸ್ವಾಮಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ

Read more