ಕೆಎಂಎಫ್‍ನಲ್ಲಿ ಹುದ್ದೆ ಕೊಡಿಸುವುದಾಗಿ ವಂಚನೆ: ನಿರ್ಮಾಪಕನ ಬಂಧನ

ಬೆಂಗಳೂರು,ಜ.27- ಕೆಎಂಎಫ್‍ನಲ್ಲಿ ವಿವಿಧ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿ ಹಣ ಪಡೆದು ನಕಲಿ ಆದೇಶ ಪ್ರತಿ ನೀಡಿ ವಂಚಿಸುತ್ತಿದ್ದ ಚಿತ್ರ ನಿರ್ಮಾಪಕನೊಬ್ಬನನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಬಂಧಿತ ಚಿತ್ರ ನಿರ್ಮಾಪಕ. ಈತ ಚಿಕ್ಕಬಳ್ಳಾಪುರ ಮೂಲದ ಚರಣ್‍ರಾಜ್ ಎಂಬುವರಿಗೆ ಕೆಲಸ ಕೊಡಿಸುವುದಾಗಿ ಹೇಳಿ ಅವರಿಂದ 10 ಲಕ್ಷ ರೂ. ಪಡೆದು ನಂತರ ತಾಂತ್ರಿಕ ಅಧಿಕಾರಿ ಹುದ್ದೆಯ ನೇಮಕಾತಿ ಆದೇಶದ ನಕಲಿ ಪ್ರತಿ ನೀಡಿ ಕಳುಹಿಸಿದ್ದನು. ಎಂಡಿ, ನಿರ್ದೇಶಕರುಗಳ ನಕಲಿ ಸಹಿ ಮಾಡಿ ಬಿಎಂಟಿಸಿ ಸಂಸ್ಥೆಗೆ ಮೋಸ ಈ […]

BIG NEWS : ನಟ ದರ್ಶನ್ ವಿರುದ್ಧ ದೂರು ದಾಖಲು

ಬೆಂಗಳೂರು,ಆ.9- ಹಣಕಾಸಿನ ತೊಂದರೆಯಿಂದಾಗಿ ಚಿತ್ರೀಕರಣ ತಡವಾಗಿದ್ದಕ್ಕೆ ನಿರ್ಮಾಪಕನಿಗೆ ಖ್ಯಾತ ನಟರೊಬ್ಬರು ಬೆದರಿಕೆ ಹಾಕಿದ್ದು, ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್‍ಸಿಆರ್ ದಾಖಲಾಗಿದೆ. ನಿರ್ಮಾಪಕ ಭರತ್ ವಿಷ್ಣುಕಾಂತ್ ಎಂಬುವರು ಭಗವಾನ್ ಶ್ರೀ ಕೃಷ್ಣ ಪರಮಾತ್ಮ ಎಂಬ ಚಿತ್ರ ನಿರ್ಮಿಸುತ್ತಿದ್ದು, ಈ ಚಿತ್ರದಲ್ಲಿ ಧ್ರುವನ್ ಎಂಬುವರು ನಾಯಕ ನಟನಾಗಿ ನಟಿಸುತ್ತಿದ್ದಾರೆ. ಹಣಕಾಸಿನ ತೊಂದರೆಯಿಂದಾಗಿ ಭರತ್ ಅವರು ಈ ಚಿತ್ರದ ಚಿತ್ರೀಕರಣವನ್ನು ತಡವಾಗಿ ಮಾಡುತ್ತಿರುವುದರಿಂದ ಬೇಸರಗೊಂಡ ಧ್ರುವನ್ ಈ ಬಗ್ಗೆ ನಟ ದರ್ಶನ್ ಅವರ ಬಳಿ ಹೋಗಿ ಹೇಳಿಕೊಂಡು ಅವರಿಂದ […]

ಪ್ರವೀಣ್ ಕುಟುಂಬಕ್ಕೆ ಬಾಲಿವುಡ್ ನಿರ್ಮಾಪಕ ಮುನೀಶ್ ಮುಂದ್ರ 11 ಲಕ್ಷ ಪರಿಹಾರ

ದಕ್ಷಿಣ ಕನ್ನಡ,ಆ.6- ಹತ್ಯೆಯಾದ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಾಲಿವುಡ್ ಚಿತ್ರ ನಿರ್ಮಾಪಕ ಮುನೀಶ್ ಮುಂದ್ರ 11 ಲಕ್ಷ ಪರಿಹಾರ ನೀಡಿದ್ದಾರೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿರುವ ಉದ್ಯಮಿ ಹಾಗು ಬಾಲಿವುಡ್ ಚಿತ್ರ ನಿರ್ಮಾಪಕ ಮುನೀಶ್ ಮುಂದ್ರ ಮೃತರ ಕುಟುಂಬಕ್ಕೆ ಸ್ವಾಂತ್ವಾನ ಹೇಳಿ 11 ಲಕ್ಷ ನೆರವು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರವೀಣ್ ಕುಟುಂಬದ ಬ್ಯಾಂಕ್ ಖಾತೆಯ […]