ಕೆಎಂಎಫ್ ಕಾರ್ಯ ಶ್ಲಾಘನೀಯ : ಪ್ರಧಾನಿ ಮೋದಿ ಮೆಚ್ಚುಗೆ

ನೋಯಿಡಾ(ಉತ್ತರ ಪ್ರದೇಶ),ಸೆ.13-ಕಳೆದ ಐದು ದಶಕಗಳಿಂದ ರೈತರ ಸೇವೆ ಮಾಡುತ್ತಿರುವ ಕೆಎಂಎಫ್ ಕಾರ್ಯ ಶ್ಲಾಘನೀಯವಾದದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ವ್ಯಕ್ತಪಡಿಸಿದರು. ಉತ್ತರ ಪ್ರದೇಶದ ಗ್ರೇಟರ್ ನೋಯಿಡಾ ನಗರದಲ್ಲಿ ಆರಂಭಗೊಂಡಿರುವ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ನ ನಂದಿನಿ ಉತ್ಪನ್ನಗಳ ಮಳಿಗೆಗೆ ಭೇಟಿ ನೀಡಿದ ಅವರು, ಸಹಕಾರಿ ವಲಯದಲ್ಲಿ ಕರ್ನಾಟಕದ ಕೆಎಂಎಫ್ ಉತ್ತಮ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದರು. ಹೈನುಗಾರಿಕೆ ಅವಲಂಬಿಸಿರುವ ರೈತ ಸಮುದಾಯ ಅದರಲ್ಲೂ ವಿಶೇಷವಾಗಿ ರೈತ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ É ವಿಶೇಷ ಯೋಜನೆ […]

ಚೀನಿ ಉತ್ಪನ್ನಗಳ ಮೇಲೆ ಆ್ಯಂಟಿ ಡೂಪಿಂಗ್ ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ.ಆ.21- ದೇಶಿಯ ಔಷಧ ಕಂಪನಿಗಳ ಹಿತಾಸಕ್ತಿ ರಕ್ಷಿಸಲು ಚೀನಾದ ಕೆಲವು ಉತ್ಪನ್ನಗಳ ಮೇಲೆ ಮುಂದಿನ ಐದು ವರ್ಷ ಆ್ಯಂಟಿ ಡೂಪಿಂಗ್ ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ನೆರೆಯ ಚೀನಾಕ್ಕೆ ಹೊಸ ಶಾಕ್ ನೀಡಿದೆ ,ಈ ಸಂಬಂಧ ಈಗಾಗಲೆ ವಾಣಿಜ್ಯ ಸಚಿವಾಲಯ ಅಧಿಸೂಚನೆಯನ್ನು ಹೊರಡಿಸಿದೆ. ಇದೇ ವೇಳೆ ವಿವಿಧ ಸೋಂಕುಗಳ ಚಿಕಿತ್ಸೆಯಲ್ಲಿ ಬಳಸಲಾಗುವ ಚೀನಾ ನಿರ್ಮಿತ ಆಂಟಿಬಯೋಟಿಕ್ ಡ್ರಗ್ ಆಪ್ರೋಕ್ಸಾಸಿನ್ ಅನ್ನು ನಿಷೇಧಿಸಲಾಗಿದೆ. ಕೆಲವು ಕಂಪನಿಗಳ ದೂರಿನ ಹಿನ್ನಲೆಯಲ್ಲಿ ಭಾರತಕ್ಕೆ ಬರುತ್ತಿರುವ ಕಡಿಮೆ ಬೆಲೆಗೆ […]

ನಂದಿನಿ ಹಾಲು ಉತ್ಪನ್ನಗಳ ದರ ಪರಿಷ್ಕರಣೆ ಮಾಡಿ ಹೊಸ ಆದೇಶ

ಬೆಂಗಳೂರು,ಜು.19- ಹಾಲಿನ ಉತ್ಪನ್ನಗಳ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಇಂದಿನಿಂದ ಜಾರಿಗೆ ಬರುವಂತೆ ನಂದಿನಿ ಮೊಸರು, ಮಜ್ಜಿಗೆ ಮತ್ತು ಲಸ್ಸಿ ಪೊಟ್ಟಣಗಳ ಮಾರಾಟ ದರವನ್ನು ಮರು ಪರಿಷ್ಕರಣೆ ಮಾಡಿ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ ಸತೀಶ್ ಆದೇಶ ಹೊರಡಿಸಲಾಗಿದೆ. 200 ಗ್ರಾಂ ಸ್ಯಾಚೆಯ ಮೊಸರಿನ ಜಿಎಸ್‍ಟಿ ಸೇರಿಸಿ 12.00 ಗೆ ಏರಿಸಲಾಗಿತ್ತು. ಈ ದರವನ್ನು ಪರಿಷ್ಕತಗೊಳಿಸಿ 10.50 ರೂ ಮಾಡಲಾಗಿದೆ. ಅದರಂತೆ 500 ಗ್ರಾಂ ಪ್ಯಾಕೆಟ್ ಗೆ 23ರೂ. 1ಲೀಟರ್ ಗೆ 45ರೂ. ದರ […]

KMF ಉತ್ಪನ್ನಗಳ ಪರಿಷ್ಕೃತ ದರಗಳ ಪಟ್ಟಿ ಬಿಡುಗಡೆ

ಬೆಂಗಳೂರು,ಜು.18- ಇನ್ನು ಮುಂದೆ ನಂದಿನಿ ಉತ್ಪನ್ನಗಳು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ. ಏಕೆಂದರೆ ಕೆಎಂಎಫ್‍ನಿಂದ ಪರಿಷ್ಕೃತ ದರ ಪಟ್ಟಿ ಬಿಡುಗಡೆ ಮಾಡಿದೆ. ನೂತನ ದರವು ಸೋಮವಾರದಿಂದಲೇ ಜಾರಿಯಾಗಿದ್ದು, ಒಂದು ಲೀಟರ್ ಮೊಸರಿಗೆ 3 ರೂ.ಹೆಚ್ಚಳ, ಮಜ್ಜಿಗೆ 200ಎಂಎಲ್‍ಗೆ 1 ರೂಪಾಯಿ ಹೆಚ್ಚಳ ಹಾಗೂ ಲಸ್ಸಿ 200ಎಂಎಲ್‍ಗೆ 1 ರೂಪಾಯಿ ಹೆಚ್ಚಳ ಮಾಡಲಾಗಿದೆ. ಸದ್ಯಕ್ಕೆ ಹಳೆಯ ದರ ನಮೂದಿಸಲಾಗಿದ್ದರೂ ಮೊಸರಿನ 200 ಗ್ರಾಂ, ಅರ್ಧ ಹಾಗೂ ಒಂದು ಲೀಟರ್ ಬೆಲೆಗೆ ಕ್ರಮವಾಗಿ ಜಿಎಸ್‍ಟಿ ವಿಸಿರುವುದರಿಂದ 12 (2ರೂ. ಏರಿಕೆ), 24 […]

GST ಹೊರೆ ತಗ್ಗಿಸಲು ಕ್ರಮ, ಆತಂಕ ಬೇಡ : ಸಿಎಂ

ಬೆಂಗಳೂರು,ಜು.18- ನಾವು ಹಾಲು, ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್‍ಟಿ ಹಾಕಿದ್ದೇವೆ. ಸಾಮಾನ್ಯವಾಗಿ ಮಾರಾಟ ಮಾಡುವವರಿಗೆ ಹಾಕಿಲ್ಲ. ಬ್ರಾಂಡೆಡ್ ಇದ್ದವರಿಗೆ ಮಾತ್ರ 5% ಜಿಎಸ್‍ಟಿ ಹಾಕಿದ್ದೇವೆ. ಅದನ್ನು ಮರುಪಾವತಿ ಮಾಡಲು ಅವಕಾಶವಿದೆ. ಹೀಗಾಗಿ ಜಿಎಸ್‍ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮರುಪಾವತಿ ಮಾಡುವ ಸಾಧ್ಯತೆಯಿದೆ. ಇದನ್ನು ಮಾಡದಿದ್ದರೇ ತೆರಿಗೆ ಗ್ರಾಹಕರಿಗೆ ಬೀಳುತ್ತಿತ್ತು. ಇದನ್ನು ಮರುಪಾವತಿ ಮಾಡಿದರೆ ಈಗಿರುವ ದರ ಹೆಚ್ಚಳವಾಗಲ್ಲ. ಇದರ […]

ಮೊಸರು,ಬೆಣ್ಣೆ,ತುಪ್ಪದ ಬೆಲೆ ಏರಿಕೆ, ಹಾಲಿನ ದರದಲ್ಲಿ ಬದಲಾವಣೆಯಿಲ್ಲ

ಬೆಂಗಳೂರು.ಜು.17- ಹಾಲಿನ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಲ್ಲ. ಆದರೆ ಹಾಲಿನ ಉತ್ಪನ್ನಗಳು ದರ ಏರಿಕೆಯಾಗಲಿದೆ ಎಂದು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳ ಕೆಎಂಎಫ್ ತಿಳಿಸಿದೆ. ಕೇಂದ್ರ ಸರ್ಕಾರ ಶೇ.5ರ ಸರಕು ಸೇವಾ ಸುಂಕ (ಹಾಲಿನ ಪ್ಯಾಕೇಟ್ ಉತ್ಪನ್ನ) ವಿಧಿಸಿರುವ ಹಿನ್ನೆಲೆಯಲ್ಲಿ (ಲೇಬಲ್ಡ್ ಅಕ್ಕಿ ಇತರೆ) ನಾಳೆಯಿಂದ ಬೆಲೆ ಹೆಚ್ಚಳವಾಗಲಿದೆ. ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಪ್ರತಿ ಉತ್ಪನ್ನದ ಮೇಲೆ ಸರಾಸರಿ 1ರಂದ 3ರವರೆಗೆ ಬೆಲೆ ಹೆಚ್ಚಾಗಲಿದೆ. ಈ ಮೊದಲು ಲೀಟರ್ ಮೊಸರಿಗೆ […]