ಮೋದಿ ಕಾರ್ಯಕ್ರಮಕ್ಕೆ ಮಕ್ಕಳು : ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿ ಎಂದ ಡಿಕೆಶಿ

ಬೆಂಗಳೂರು,ನ.9- ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರುವ ಸುತ್ತೋಲೆಗೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇದು ದೇಶಕ್ಕೆ ಮಾಡಿದ ಅಪಮಾನ. ಬಿಜೆಪಿಯ ದಿವಾಳಿತನಕ್ಕೆ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ನ.11ಕ್ಕೆ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇದು ನಾಚಿಕೆಗೇಡಿನ ಸಂಗತಿ ಎಂದರು. ಅಪಪ್ರಚಾರಗಳಿಂದ ನೊಂದಿರುವೆ : ನೋವು ತೋಡಿಕೊಂಡ ರಶ್ಮಿಕ ಮಂದಣ್ಣ ರಾಜ್ಯದಲ್ಲಿ ಮೂರು ವರ್ಷದಿಂದ […]

ಬೊಮ್ಮಾಯಿ ಸರ್ಕಾರದ ಜನೋತ್ಸವ ಕಾರ್ಯಕ್ರಮ ಮತ್ತೆ ಮುಂದೂಡಿಕೆ

ಬೆಂಗಳೂರು, ಆ.18- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆಸಲು ನಿರ್ಧರಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಲಾಗಿದೆ. ಒಂದಿಲ್ಲೊಂದು ಕಾರಣಕ್ಕೆ ಜನೋತ್ಸವ ಕಾರ್ಯಕ್ರಮದತ್ತ ಕಣ್ಣಿಟ್ಟು ನೋಡುವುದಕ್ಕೂ ಸಾಧ್ಯವಾಗದ ಪರಿಸ್ಥಿತಿ ಬೊಮ್ಮಾಯಿ ಅವರಿಗೆ ಎದುರಾಗುತ್ತಿದ್ದು, ಜನೋತ್ಸವ ಈಗ ಮತ್ತೆ ಮುಂದೂಡಿಕೆಯಾಗಿದೆ. ಈ ಹಿಂದೆ ಜನೋತ್ಸವ ಕಾರ್ಯಕ್ರಮ ನಿಗದಿಯಾಗಿದ್ದಾಗ ಪ್ರವೀಣ್ ನೆಟ್ಟಾರು ಹತ್ಯೆ ನಡೆಯಿತು. ಆಗ ಸರಕಾರ ವರ್ಷಾಚರಣೆ ಸಂಭ್ರಮ ನಡೆಸುವುದು ಬೇಡ ಎಂದು ಕಾರ್ಯಕರ್ತರು ಪಟ್ಟು ಹಿಡಿದರೂ ಬೊಮ್ಮಾಯಿ ಜನೋತ್ಸವದ ಜಪದಲ್ಲಿದ್ದರು. […]

ಮಾಣಿಕ್ ಷಾ ಪೆರೇಡ್ ಮೈದಾನಲ್ಲಿ ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ

ಬೆಂಗಳೂರು,ಆ.15- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಕೇವಲ ಧ್ವಜಾರೋಹಣಕ್ಕೆ ಮಾತ್ರ ಸ್ವಾತಂತ್ರ್ಯೋತ್ಸವ ಸೀಮಿತವಾಗಿತ್ತು. ಆದರೆ ಈ ಬಾರಿ ಕೋವಿಡ್ ಕ್ಷೀಣಿಸಿದ್ದರಿಂದ ಸ್ವತಂತ್ರ್ಯೋತ್ಸವದ ಗೀತೆಗಳು ಮೊಳಗಿದವು. ಬಿಬಿಎಂಪಿ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಇತಿಹಾಸ ಮರುಕಳಿಸುವ ದೃಶ್ಯಗಳು ಮೈನವಿರೇಳಿಸಿದವು. ಮುಖ್ಯಮಂತ್ರಿಗಳ ಭಾಷಣ ಮುಗಿಯುತ್ತಿದ್ದಂತೆ ಒಂದೊಂದೇ ತಂಡವಾಗಿ ಶಾಲಾ ಮಕ್ಕಳು ರಾಷ್ಟ್ರದ ಏಕತೆ, ವೈವಿಧ್ಯತೆ ಸಾರುವ ಗೀತೆಗಳಿಗೆ […]

SC-ST ಸಮುದಾಯದವರಿಗಾಗಿ ‘ಶುಭಲಗ್ನ’ ಸಾಮೂಹಿಕ ವಿವಾಹ ಕಾರ್ಯಕ್ರಮ

ಬೆಂಗಳೂರು, ಜು.27- ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಸಮುದಾಯದ ಮತಗಳನ್ನು ಸೆಳೆಯಲು ಮುಂದಾಗಿರುವ ಸರ್ಕಾರ ಶುಭಲಗ್ನ ಎಂಬ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆರಂಭಿಸಲು ಮುಂದಾಗಿದೆ. ಈಗಾಗಲೇ ಸಪ್ತಪದಿ ಎಂಬ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜಾರಿಗೆ ತಂದಿದ್ದರು. ಇದಕ್ಕೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ, ಕೋವಿಡ್ ಎರಡು ವರ್ಷಗಳ ಕಾಲ ಸತತವಾಗಿ ಬಾಧಿಸಿದ ಪರಿಣಾಮ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಲು ಸಾಧ್ಯವಾಗಿರಲಿಲ್ಲ. ಕಳೆದ ವರ್ಷದಿಂದ ಅದನ್ನು […]