ವಿದೇಶಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಸಿಸಿಬಿ ದಾಳಿ

ಬೆಂಗಳೂರು, ಅ.15- ವಿದೇಶಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಹಾಗೂ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರು ಮಹಿಳೆಯರನ್ನು ರಕ್ಷಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ಬಯ್ಯನಪಾಳ್ಯದ ಮನೆಯೊಂದರಲ್ಲಿ ಉಗಾಂಡಾ ದೇಶದ ಮೂವರು ಯುವತಿಯರು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ. ಅಲ್ಲದೆ, ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಾಜಿನಗರದ ಡಾ.ರಾಜ್ಕುಮಾರ್ ರಸ್ತೆಯ ಓರಾಯನ್ ಮಾಲ್ 3ನೆ ಮಹಡಿಯ ಸೇನ್ಸ್ ಸ್ಪಾದಲ್ಲಿ ನಾಲ್ವರು ಥೈಲ್ಯಾಂಡ್ ದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ […]

ಕೆಲಸ ಕೊಡಿಸುವುದಾಗಿ ನಂಬಿಸಿ ಪ್ರೇಯಸಿಯನ್ನೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಿಯಕರ

ಬೆಂಗಳೂರು.ಆ.20- ಕೆಲಸ ಕೊಡಿಸೋದಾಗಿ ಯುವತಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಪ್ರಕರಣ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಸಂತ್ರಸ್ತ ಯುವತಿಯನ್ನು ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿದ್ದು ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂದಿಸಿದ್ದಾರೆ. ಯುವತಿ ಮಂಡ್ಯ ಮೂಲದವಳಾಗಿದ್ದು, ಕಳೆದ 4ವರ್ಷಗಳ ಹಿಂದೆ ಆಕೆಯ ಪ್ರಿಯಕರನೇ ಬೆಂಗಳೂರಿಗೆ ಕರೆತಂದಿದ್ದನು.ಕೆಲಸ ಕೊಡಿಸೋದಾಗಿ ಹೇಳಿ ಮಂಡ್ಯದಿಂದ ಬೆಂಗಳೂರಿಗೆ ಕರೆ ತಂದಿದ್ದನು. ನಂತರ ಆತನೇ ಪ್ರೇಯಸಿಯನ್ನು ವೇಶ್ಯಾವಾಟಿಕೆಗೆ ನೂಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಯುವತಿ ಮೇಲೆ ಗ್ಯಾಂಗ್ ರೇಪ್ ಕೂಡ ನಡೆದಿದೆ ಎಂಬ […]

ಸಿಸಿಬಿ ದಾಳಿ, ಸ್ಪಾ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಸೆರೆ

ಬೆಂಗಳೂರು,ಮಾ.1- ಸಲೂನ್ ಮತ್ತು ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಟಿ.ದಾಸರಹಳ್ಳಿ, ಹೆಸರಘಟ್ಟ ಮುಖ್ಯರಸ್ತೆಯ ಸಲೂನ್ ಮತ್ತು ಸ್ಪಾದಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಪಾ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಒಬ್ಬ ಮಹಿಳೆಯನ್ನು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಸಲೂನ್‍ನ ಪರವಾನಗಿ ಯನ್ನು ರದ್ದುಪಡಿಸಲು ಬಿಬಿಎಂಪಿಗೆ ತಿಳಿಸಲಾಗಿದೆ. ಈ ಬಗ್ಗೆ ಆರೋಪಿಗಳ ವಿರುದ್ಧ ಬಾಗಲ […]