ಮಾಸ್ಕ್ ಧರಿಸುವಂತೆ ಅರಿವು ಮೂಡಿಸಲು ಫೀಲ್ಡಿಗಿಳಿದ ಬಿಬಿಎಂಪಿ ಮಾರ್ಷಲ್‍ಗಳು

ಬೆಂಗಳೂರು,ಡಿ.23- ಕೊರೊನಾ ಆತಂಕ ಕಾಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಬಿಬಿಎಂಪಿ ಸಾರ್ವಜನಿಕರಿಗೆ ಮಾಸ್ಕ್ ಬಳಕೆ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಸಧ್ಯಕ್ಕೆ, ಒಳಾಂಗಣ ಸಮಾರಂಭಗಳಲ್ಲಿ ಮಾತ್ರ ಮಾಸ್ಕ್ ಬಳಕೆ ಮಾಡುವುದನ್ನು ಸರ್ಕಾರ ಕಡ್ಡಾಯ ಮಾಡಿರುವುದರಿಂದ ಬಿಬಿಎಂಪಿ ಹೊರ ಭಾಗದಲ್ಲೂ ಜನರು ಮಾಸ್ಕ್ ಧರಿಸುವ ಮೂಲಕ ಮಹಾಮಾರಿ ಹಾವಳಿಯಿಂದ ತಪ್ಪಿಸಿಕೊಳ್ಳಿ ಎಂಬ ಬಗ್ಗೆ ಜಾಗೃತಿ ಮೂಡಿಸಲು ತೀರ್ಮಾನಿಸಿದೆ. ಜನರಲ್ಲಿ ಮಾಸ್ಕ್ ಬಗ್ಗೆ ಅರಿವು ಮೂಡಿಸಲು ಬಿಬಿಎಂಪಿ ಮಾರ್ಷಲ್‍ಗಳನ್ನು ಬಳಕೆ ಮಾಡಿಕೊಳ್ಳುತ್ತಿದೆ. ಸಾರ್ವಜನಿಕ ಪ್ರದೇಶಗಳಲಿ ಓಡಾಡುವ ಜನರಿಗೆ ಕಡ್ಡಾಯವಾಗಿ ಮಾಸ್ಕ್ […]