ಜೂನ್ ಕೊನೆ ವಾರದಲ್ಲಿ ಪಿಯು ಫಲಿತಾಂಶ

ಬೆಂಗಳೂರು, ಏ.26- ಜೂನ್ ಕೊನೆ ವಾರದಲ್ಲಿ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲು ಸಿದ್ಧತೆಗಳು ಆರಂಭವಾಗಿವೆ. ಏಪ್ರಿಲ್ 22 ರಿಂದ ಪಿಯು ಪರೀಕ್ಷೆ ಆರಂಭವಾಗಿದ್ದು, ಒಂದೊಂದು ವಿಷಯದ ಪರೀಕ್ಷೆ ಆಗುತ್ತಿದ್ದಂತೆ

Read more

ಪಿಯುಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ದಾವಣಗೆರೆ, ಏ.23- ಪಿಯುಸಿ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಗರದ ಪಿಸಾಳೆ ಕಾಂಪೌಂಡ್‍ನಲ್ಲಿ ನಡೆದಿದೆ. ಪಿಯುಸಿ ವಿದ್ಯಾರ್ಥಿ ಮಿಥುನ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವಕ. ದಾವಣಗೆರೆಯ ಸತೀಶ್ ಪಿಸಾಳೆ

Read more

ಸುಸೂತ್ರವಾಗಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು,ಏ.22- ಹಿಜಾಬ್ ಗೊಂದಲ ಹಾಗೂ ಕೊರೊನಾ ವೈರಸ್ ಆತಂಕದ ನಡುವೆಯೂ ರಾಜ್ಯಾದ್ಯಂತ ಇಂದಿನಿಂದ ಆರಂಭವಾದ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಯಾವುದೇ ತೊಂದರೆಯಾಗದಂತೆ ಶಿಕ್ಷಣ ಇಲಾಖೆ, ಆರೋಗ್ಯ

Read more

ದ್ವಿತೀಯ ಪಿಯು ಪರೀಕ್ಷೆಗೆ ಕ್ಷಣಗಣನೆ, ರಾಜ್ಯದ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ

ಬೆಂಗಳೂರು, ಏ.21- ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ವಾಗಲಿದೆ. ರಾಜ್ಯದ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ 6,84,255 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. 6,00,519

Read more

ಪೋಕ್ಸೋ ಕಾಯ್ದೆಯಡಿ ಬಂಧಿತನಿಗೆ ಪಿಯುಸಿ ಪರೀಕ್ಷೆ ಬರೆಯಲು ಜಾಮೀನು

ಬೆಂಗಳೂರು, ಏ.21- ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಹೈಕೋರ್ಟ್ ಜಾಮೀನು ನೀಡಿದೆ. ಎಂಟನೆ ತರಗತಿ ಓದುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಪೋಷಕರ ಸಮ್ಮತಿ

Read more

ನಿಗದಿನ ವೇಳಾ ಪಟ್ಟಿಯಂತೆ ನಡೆಯಲಿವೆ ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ

ಬೆಂಗಳೂರು, ಜ.25- ಪಿಯುಸಿ , ಎಸ್‍ಎಸ್‍ಎಲ್‍ಸಿ ಪರೀಕ್ಷೆ ಗಳು ನಿಗದಿನ ವೇಳಾ ಪಟ್ಟಿಯಂತೆ ನಡೆಯಲಿವೆ. ತಾತ್ಕಾಲಿಕ ಪರೀಕ್ಷೆ ವೇಳಾಪಟ್ಟಿಯಂತೆಯೇ ಅಂತಿಮ ಪರೀಕ್ಷೆಗಳು ನಡೆಯುವ ಸಾಧ್ಯತೆ ಇದೆ. ಕಳೆದ

Read more

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ ಸ್ವಾಗತಾರ್ಹ:ಎಸ್.ಸುರೇಶ್ ಕುಮಾರ್

ಬೆಂಗಳೂರು, ಜೂ. 8- 2020-21ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ರದ್ದು ಮಾಡಿರುವುದರಿಂದ ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆಯ

Read more

ಸಚಿವರಿಗೆ ಪರೀಕ್ಷೆಗಳ ಬಗ್ಗೆ ತುರಾತುರಿ ಯಾಕೆ?: ಕಾಂಗ್ರೆಸ್

ಬೆಂಗಳೂರು, ಮೇ 24- ರಾಜ್ಯ ಸರ್ಕಾರದ ವೈಪಲ್ಯಗಳ ಬಗ್ಗೆ ಮತ್ತೆ ಕಿಡಿಕಾರಿರುವ ಕಾಂಗ್ರೆಸ್ ಬ್ಲಾಕ್ ಫಂಗಸ್ ಅನಾಹುತಕ್ಕೂ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದಿದೆ. ಕರೋನಾ 2ನೇ ಅಲೆಯ ಬಗ್ಗೆಯೂ

Read more

9 ತಿಂಗಳ ಬಳಿಕ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕಲರವ

ಬೆಂಗಳೂರು, ಜ.1- ಕೊರೊನಾ ಹಿನ್ನೆಲೆಯಲ್ಲಿ ಕಳೆದ ಒಂಭತ್ತು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಆರಂಭವಾಗಿದ್ದು, ಮೊದಲ ದಿನವಾದ ಇಂದು ಮಕ್ಕಳು ಲವಲವಿಕೆಯಿಂದಲೇ ಶಾಲಾ-ಕಾಲೇಜುಗಳಿಗೆ ಆಗಮಿಸುತ್ತಿದ್ದುದು ಕಂಡುಬಂತು. ಕೋವಿಡ್-19

Read more

ನಾಳೆಯಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭ

ಬೆಂಗಳೂರು, ಡಿ.31- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಮಾರ್ಚ್‍ನಿಂದ ಮುಚ್ಚಲ್ಪಟ್ಟಿದ್ದ ಶಾಲಾ-ಕಾಲೇಜುಗಳು ನಾಳೆಯಿಂದ ಆರಂಭವಾಗಲಿದ್ದು, ಮೊದಲ ದಿನ ವಿದ್ಯಾರ್ಥಿಗಳಿಗೆ ಮೊದಲ ಒಂದು ಗಂಟೆ ಕಾಲ ಪಾಠ ಮಾಡಲು ಪ್ರಾಥಮಿಕ

Read more