68 ಸಾವಿರ ರೈತರ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ

ಬೆಳಗಾವಿ,ಡಿ.29-ರಾಜ್ಯದಲ್ಲಿ ತತ್ಕಾಲ್ ಯೋಜನೆಯಡಿ 68 ಸಾವಿರ ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಟ್ರಾನ್ಸ್‍ಫಾರ್ಮರ್ ಒದಗಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ. ಸುನಿಲ್ ಕುಮಾರ್ ವಿಧಾನಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎಂ.ವಿ.ವೀರಭದ್ರಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತತ್ಕಾಲ್ ಯೋಜನೆಯಡಿ ವಿದ್ಯುತ್ ಸಂಪರ್ಕ ಪಡೆಯಲು ರೈತರು ಹತ್ತು ಸಾವಿರ ರೂ. ಪಾವತಿಸಬೇಕಿದೆ. ಆದರೆ, ವಿದ್ಯುತ್ ಕಂಪನಿಗಳು ಒಂದೂವರೆ ಲಕ್ಷ ರೂ ವೆಚ್ಚ ಭರಿಸಬೇಕು ಎಂದರು. ರಾಜ್ಯದಲ್ಲಿ 2014 ರೈತರಿಗೆ ತತ್ಕಾಲ್ ಯೋಜನೆಯಡಿ […]