ಅಧಿಕೃತವಾಗಿ ಕಾಂಗ್ರೆಸ್ ಸೇರಿದ ನವಜೋತ್ ಸಿಂಗ್ ಸಿದ್ದು

ನವದೆಹಲಿ,ಜ.15-ನಿರೀಕ್ಷೆಯಂತೆ ಮಾಜಿ ಕ್ರಿಕೆಟಿಗ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ನವಜೋತ್ ಸಿಂಗ್ ಸಿದ್ದು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಪಂಜಾಬ್ ವಿಧಾನಸಭೆ ಚುನಾವಣೆಗೆ

Read more