ಜಿಹಾದ್ ವಿರುದ್ಧ ಹೋರಾಟಕ್ಕೆ ತಯಾರಾಗಬೇಕು : ಸಿ.ಟಿ.ರವಿ

ಬೆಂಗಳೂರು, ಜು.27- ಕೇವಲ ಅಧಿಕಾರ ಮಾಡಲು ನಾವು ಬಂದಿಲ್ಲ. ಪಕ್ಷದ ಕಾರ್ಯಕರ್ತರೊಂದಿಗೆ ನಾವೂ ಇದ್ದೇವೆ. ಅವರ ಭಾವನೆ ಜೊತೆಗೆ ನಾವೂ ನಿಲ್ಲುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರು, ಹರ್ಷ, ಪ್ರವೀಣ್ ನಾಳೆ ಇನ್ಯಾರೋ.? ಜಿಹಾದಿ ಮಾನಸಿಕತೆಗೆ ಕೊನೆಯೇ ಇಲ್ಲವೇ ಅನ್ನೋ ಪ್ರಶ್ನೆ ಕಾಡ್ತಿದೆ. ನಾವು ಮಾಡ್ತಾನೆ ಇರ್ತೀವಿ, ಕಠಿಣ ಕ್ರಮ ತೆಗೆದುಕೊಳ್ಳಿ ನೋಡೋಣ ಅನ್ನೋ ಮನಸ್ಥಿತಿ ಅವರದ್ದು. ಕೇಂದ್ರ-ರಾಜ್ಯದಲ್ಲಿ ಎರಡೂ ಕಡೆ ನಾವೆ ಇದ್ದರೂ ಏನೂ ಮಾಡಲಾಗ್ತಿಲ್ಲ. […]