ರಾಹುಲ್ ಹೇಳಿಕೆಗೆ ತಬ್ಬಿಬ್ಬಾದ ಪತ್ರಕರ್ತರು

ಇಂದೋರ್,ನ.29- ನಾನು ರಾಹುಲ್ ಗಾಂಧಿಯನ್ನು ಹಲವು ವರ್ಷಗಳ ಹಿಂದೆಯೇ ಕೈಬಿಟ್ಟಿದ್ದೇನೆ. ರಾಹುಲ್ ಗಾಂಧಿ ನಿಮ್ಮ ಮನಸ್ಸಿನಲ್ಲಿದ್ದಾರೆ. ನನ್ನಲ್ಲಿಲ್ಲ.. ಈ ರೀತಿ ವೇದಾಂತಿಯಂತೆ ಮಾತನಾಡಿ ರಾಹುಲ್ ಗಾಂಧಿ ಪತ್ರಕರ್ತರನ್ನೇ ತಬ್ಬಿಬ್ಬು ಮಾಡಿದ್ದಾರೆ. ಇಂದೋರ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯ ಪ್ರಶ್ನೋತ್ತರ ಅವಧಿಯಲ್ಲಿ ರಾಹುಲ್ ಉತ್ತರಗಳು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. 2024ರ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್‍ನ ಮುಂದಾಳುವನ್ನಾಗಿ ಬಿಂಬಿಸಲು ಹಲವು ರೀತಿಯ ಪ್ರಯತ್ನಗಳು ನಡೆಯುತ್ತಿವೆ. ಅದರಲ್ಲಿ ಭಾರತ ಐಕ್ಯತಾ ಯಾತ್ರೆ ಪ್ರಮುಖವಾಗಿದೆ. ಗಡಿ ವಿವಾದ ಸಮರ್ಥ ವಾದಕ್ಕೆ […]

SSLCಗೆ 2019-20ನೇ ಸಾಲಿನ ಸ್ವರೂಪದ ಪ್ರಶ್ನೆ ಪತ್ರಿಕೆ ಮುಂದುವರಿಕೆ

ಬೆಂಗಳೂರು, ಜು.16- 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಪ್ರಶ್ನೆ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಯಾವುದೇ ಬದಲಾವಣೆ ಮಾಡದೇ ಪ್ರಸಕ್ತ 2022-23ನೇ ಸಾಲಿನಿಂದ ಅದೇ ವರ್ಗೀಕರಣದಂತೆ ಯಥಾ ರೀತಿ ಮುಂದುವರೆಸಿ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ ಶಾಲೆಗಳು ಭೌತಿಕವಾಗಿ 2 ರಿಂದ 3 ತಿಂಗಳು ವಿಳಂಬವಾಗಿ ಪ್ರಾರಂಭವಾಗಿರುವುದರಿಂದ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೇ. 20ರಷ್ಟು ಪಠ್ಯವಸ್ತುವನ್ನು ಕಡಿತಗೊಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 2019-20ನೇ ಸಾಲಿನಲ್ಲಿದ್ದಂತೆಯೇ ಪ್ರಶ್ನೆಪತ್ರಿಕೆಯ ಮಾದರಿಯಲ್ಲಿ ಬದಲಾವಣೆ ಮಾಡದೇ, […]