ಸಿಬಿಐನಿಂದ ರಾಬ್ರಿ ದೇವಿ ವಿಚಾರಣೆ

ಪಾಟ್ನಾ,ಮಾ.6-ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಇಂದು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಅವರು ತಮ್ಮ ಪತಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‍ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಇತರ 14 ಮಂದಿ ಆರೋಪಿಗಳಲ್ಲಿಒಬ್ಬರಾಗಿದ್ದಾರೆ. ಬಿಗ್‍ಬಿ ಪಕ್ಕೆಲುಬು ಮುರಿತ, ಪ್ರಾಣಾಪಾಯದಿಂದ ಪಾರು […]
ದೆಹಲಿ ಉಪಮುಖ್ಯಮಂತ್ರಿಗೆ ಸಿಬಿಐ ನೋಟೀಸ್

ನವದೆಹಲಿ,ಫೆ.18- ಆಪ್ ಪಕ್ಷದ ಮುಖಂಡ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ನೋಟೀಸ್ ಜಾರಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿದ ಸುಮಾರು ಮೂರು ತಿಂಗಳ ನಂತರ ಸಿಬಿಐ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಬಿಐ ಸಲ್ಲಿಸಿರುವ ಚಾರ್ಜ್‍ಶೀಟ್‍ನಲ್ಲಿ ಸಿಸೋಡಿಯಾ ಅವರ ಹೆಸರಿಲ್ಲದಿದ್ದರೂ ಅವರನ್ನು ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ಬಂಧಿತ ಉದ್ಯಮಿಗಳಾದ ವಿಜಯ್ […]