ಪಿಎಸ್‍ಐ ಪರೀಕ್ಷಾ ಅಕ್ರಮ ಆರೋಪಿಯಿಂದ ವಿಡಿಯೋ ಬಾಂಬ್..!

ಕಲಬುರಗಿ,ಜ.24- ಪಿಎಸ್‍ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಶರಣಾಗಿರುವ ಆರೋಪಿ ಆರ್.ಡಿ.ಪಾಟೀಲ್ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ಪ್ರಕರಣ ಮುಚ್ಚಿ ಹಾಕಲು ತನಿಖಾಧಿಕಾರಿಗಳೇ ಲಂಚದ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಿದ್ದಾನೆ. ನ್ಯಾಯಾಲಯಕ್ಕೆ ಹಾಜರಾಗುವ ಮುನ್ನ ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿರುವ ಆತ, ಪ್ರಕರಣವನ್ನು ಮುಚ್ಚಿ ಹಾಕಲು ಸಿಐಡಿ ತನಿಖಾಧಿಕಾರಿ ಶಂಕರ್ ಗೌಡ ಪಾಟೀಲ್ ಅವರು ಹಣದ ಬೇಡಿಕೆ ಇಟ್ಟಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾನೆ. ಶಂಕರ್‍ಗೌಡ ಪಾಟೀಲ್ ಅವರು ಮೂರು ಕೋಟಿ ಹಣ ಬೇಡಿಕೆ ಇಟ್ಟಿದ್ದರು. ಈಗಾಗಲೇ […]