18 ಮೇಲ್ಪಟ್ಟವರಿಗೆ ಇಂದಿನಿಂದ ಉಚಿತ ಕೋವಿಡ್ ಬೂಸ್ಟರ್ ಡೋಸ್

ತುಮಕೂರು.ಜು.15- ಕೋವಿಡ್ ಲಸಿಕಾ ಅಭಿಯಾನದಡಿ ಮೊದಲ ಎರಡು ಡೋಸ್ ಪಡೆದುಕೊಂಡು 60 ದಿನ ಕಳೆದ 18 ರಿಂದ 59 ವಯೋಮಾನದ ಎಲ್ಲರೂ ಹತ್ತಿರದ ಸರ್ಕಾರಿ ಲಸಿಕಾ ಕೇಂದ್ರಗಳಿಗೆ ತೆರಳಿ ಮುನ್ನೆಚ್ಚರಿಕಾ(ಬೂಸ್ಟರ್) ಡೋಸ್ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನರೆನ್ಸ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಅವರು, ದೇಶದಲ್ಲಿ ಮತ್ತೆ ಹೆಚ್ಚು ಕೋವಿಡ್ ಪ್ರಕರಣಗಳು ಹಚ್ಚಳ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ 75 ದಿನಗಳ ಕಾಲ […]