ರಾಗಿ ಮುದ್ದೆ -ಸೊಪ್ಪು ಸಾರು : ಮುಂದಿನ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಜೆಡಿಎಸ್ ಹೊಸ ತಂತ್ರ

ಬೆಂಗಳೂರು,ಮೇ 19-ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲು ಪಣ ತೊಟ್ಟಿರುವ ಜೆಡಿಎಸ್, ಮತದಾರರನ್ನು ಸೆಳೆಯಲು ಹೊಸ ತಂತ್ರ ರೂಪಿಸಿದೆ.  ದಕ್ಷಿಣ ಕರ್ನಾಟಕದಲ್ಲಿ ಜನಪ್ರಿಯವಾಗಿರುವ ರಾಗಿ ಮುದ್ದೆ

Read more