ವಿಶ್ವಸಂಸ್ಥೆ 2023ನ್ನು ಅಂತಾರಾಷ್ಟ್ರೀಯ ರಾಗಿ ವರ್ಷವೆಂದು ಘೋಷಿಸಿದೆ : ಮೋದಿ

ನವದೆಹಲಿ,ಜ.8- ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮೂಲಸೌಲಭ್ಯ ಹೆಚ್ಚಳ, ಹೂಡಿಕೆ, ಸಂಶೋಧನೆ ಮತ್ತು ಸರ್ವರನ್ನು ಒಳಗೊಳ್ಳುವಿಕೆಯ ನಾಲ್ಕು ಆಧಾರ ಸ್ಥಂಭಗಳ ಮೇಲೆ ಗಮನ ಕೇಂದ್ರಿಕರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳ ಎರಡನೇ ಸಮಾವೇಶವನ್ನು ನವದೆಹಲಿಯಲ್ಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಅವರು, ಇಡೀ ವಿಶ್ವವೇ ಭಾರತದ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸಿಕೊಂಡಿದೆ. ಇದರಿಂದಾಗಿ ಜಾಗತಿಕ ಸರಬರಾಜು ಸರಪಳಿಯ ಸ್ಥಿರತೆಯಲ್ಲಿ ಭಾರತ ಮಹತ್ವದ ಪಾತ್ರ ವಹಿಸುವಂತೆ ಮಾಡಿದೆ ಎಂದರು. ಭಾರತದ ಉಪಕ್ರಮದ ಮೇರೆಗೆ ವಿಶ್ವಸಂಸ್ಥೆ 2023 ನ್ನು […]