ಪ್ರಾವೀಣ್ಯತೆಯಿಂದ ಸಮಸ್ಯೆಗಳನ್ನು ಮರೆಮಾಚಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ವಾಗ್ದಾಳಿ
ನವದೆಹಲಿ, ಜೂ.26- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಾವೀಣ್ಯತೆಯಿಂದ ಸಮಸ್ಯೆಗಳನ್ನು ಮರೆ ಮಾಚಲು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.
Read more