ಛತ್ತೀಸ್‍ಗಢದಲ್ಲಿ ನಾಲ್ವರು ಅಮೃತ್‍ಸಿಂಗ್‍ಪಾಲ್ ಬೆಂಬಲಿಗರ ಸೆರೆ

ರಾಯ್‍ಪುರ,ಮಾ.24-ವಾರಿಸ್ ಪಂಜಾಬ್ ದೇ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರನ್ನು ಬೆಂಬಲಿಸಿ ನಗರದಲ್ಲಿ ರ್ಯಾಲಿ ನಡೆಸಿದ್ದಕ್ಕಾಗಿ ಛತ್ತೀಸ್‍ಗಢದ ರಾಯ್‍ಪುರದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳು, ದಿಲೇರ್ ಸಿಂಗ್ ರಾಂಧ್ವಾ (46), ಮಣಿಂದರ್ಜಿತ್ ಸಿಂಗ್ ಅಲಿಯಾಸ್ ಮಿಂಟು ಸಂಧು ಅಲಿಯಾಸ್ ಹರಿಂದರ್ ಸಿಂಗ್ ಖಾಲ್ಸಾ (44) ಮತ್ತು ಹರ್‍ಪ್ರೀತ್ ಸಿಂಗ್ ರಾಂಧವಾ ಅಲಿಯಾಸ್ ಚಿಂಟು (42) ಎಂದು ಗುರುತಿಸಲಾಗಿದೆ. ರ್ಯಾಲಿ ನಡೆಸಿರುವ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಿ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಯ್‍ಪುರ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಗೆ […]

ಆರತಕ್ಷತೆಗೆ ಮುನ್ನವೇ ನವವಿವಾಹಿತ ದಂಪತಿ ಸಾವು

ರಾಯ್‍ಪುರ.ಫೆ.22- ನವವಿವಾಹಿತರಿಬ್ಬರು ತಮ್ಮ ಆರತಕ್ಷತೆಗೆ ಮುನ್ನವೇ ಶವವಾಗಿ ಪತ್ತೆಯಾಗಿರುವ ಘಟನೆ ಛತ್ತಿಸ್‍ಗಢದಲ್ಲಿ ನಡೆದಿದೆ. ಮೃತಪಟ್ಟಿರುವ ಅಸ್ಲಾಂ(24) ಮತ್ತು ಕಹಕಸ ಬಾನು(22) ಭಾನುವಾರ ವಿವಾಹವಾಗಿದ್ದು, ನಿನ್ನೆ ರಾತ್ರಿ ಆರತಕ್ಷತೆ ಕಾರ್ಯಕ್ರಮ ನಡೆಯಬೇಕಿತ್ತು. ಇಬ್ಬರು ಆರತಕ್ಷತೆಗಾಗಿ ಕೊನೆಯೊಳಗೆ ತಯಾರಾಗುತ್ತಿದ್ದರು, ಈ ವೇಳೆ ವಧು ಜೋರಾಗಿ ಕಿರುಚಿಕೊಂಡಿರುವ ಸದ್ದು ಕೇಳಿ ಮನೆಯವರೆಲ್ಲ ಕೋಣೆಯತ್ತ ಧಾವಿಸಿದ್ದಾರೆ. ಕೋಣೆ ಬಾಗಿಲು ಒಳಭಾಗದಿಂದ ಲಾಕ್ ಆಗಿತ್ತು. ಸಂಬಂಧಿಕರು ಕಿಟಕಿಯಲ್ಲಿ ಇಣುಕಿ ನೋಡಿದಾಗ ಇಬ್ಬರು ರಕ್ತ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಭಾರತೀಯರ ವೀಸಾ ಸಮಸ್ಯೆ ನಿವಾರಣೆಗೆ […]

ಟ್ರಕ್‍ಗೆ ಬೈಕ್ ಡಿಕ್ಕಿ: ಪೊಲೀಸ್ ಸೇರಿ ಇಬ್ಬರು ಸಾವು

ರಾಯ್ಪುರ,ಜ.1-ಹೊಸ ವರ್ಷದ ಮುನ್ನಾದಿನದಂದು ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ ಎರಡು ದ್ವಿಚಕ್ರ ವಾಹನಗಳು ಟ್ರಕ್‍ಗೆ ಡಿಕ್ಕಿ ಹೊಡೆದು ಒಬ್ಬ ಕಾನ್‍ಸ್ಟೇಬಲ್ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಖಿ ಪೊಲೀಸ್ ಠಾಣಾ ವ್ಯಾಪ್ತಿಯ ನಿಮೋರಾದಲ್ಲಿ ಅಪಘಾತ ಸಂಭವಿಸಿದ್ದು, ಇಲ್ಲಿನ ಅಭನ್ಪುರ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿರುವ ಕಾನ್‍ಸ್ಟೇಬಲ್ ಸಂದೀಪ್ ಟಿರ್ಕಿ (32) ರಾತ್ರಿ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಅವರ ದ್ವಿಚಕ್ರ ವಾಹನ ರಸ್ತೆಯಲ್ಲಿ ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಯುಪಿ: ನಾಲ್ವರು ಪೊಲೀಸರನ್ನು ಅಮಾನತು ಅದೇ ಸಮಯದಲ್ಲಿ, ಮತ್ತೊಂದು […]