ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ: ಬಿಡಿಎಯಿಂದ 100 ಕೋಟಿ ಮೌಲ್ಯದ ಜಾಗ ವಶ

ಬೆಂಗಳೂರು, ಜ.4- ಬೆಂಗಳೂರು ಅಭಿವೃದ್ಧಿ ಪ್ರಾಧಿlandಕಾರ ತನ್ನ ಸ್ವತ್ತನ್ನು ಮರು ವಶಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಇಂದು ಬೆಳಗ್ಗೆ ರಾಜಾಜಿನಗರ 6ನೆ ಹಂತದಲ್ಲಿ ಪ್ರಸನ್ನ ಚಿತ್ರಮಂದಿರದ ಬಳಿ ಇದ್ದ 100 ಕೋಟಿ ರೂ.ಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಸಂಬಂಧ ಬಿಡಿಎ ಹಲವು ದಶಕಗಳ ಹಿಂದೆ ಸರ್ವೆ ಸಂಖ್ಯೆ 18/1 ರಿಂದ 18/10ರ ವರೆಗಿನ ಸುಮಾರು ಒಂದು ಎಕರೆ ಜಾಗವನ್ನು ಸ್ವಾೀಧಿನಪಡಿಸಿಕೊಂಡು ಭೂಮಾಲೀಕರಿಗೆ ಪರಿಹಾರವನ್ನೂ ನೀಡಿತ್ತು. ಆದರೆ, ಕೆಲವರು ಈ ಜಾಗದಲ್ಲಿ ಅಕ್ರಮವಾಗಿ ತಾತ್ಕಾಲಿಕ ಶೆಡ್, […]