ಹಳಿಯ ನಡುವೆ ಬಿದ್ದಿದ್ದ ಪಿಲ್ಲರ್‌ಗೆ ರೈಲು ಡಿಕ್ಕಿ

ವಲ್ಸಾದ್, ಜ.15- ದುಷ್ಕರ್ಮಿಗಳು ರೈಲ್ವೆ ಹಳಿಯ ಮೇಲೆ ಹಾಕಿದ್ದ ಸಿಮೆಂಟ್ ಪಿಲ್ಲರ್‌ಗೆ   ರಾಜಧಾನಿ ಎಕ್ಸ್‍ಪ್ರೆಸ್ ಡಿಕ್ಕಿ ಹೊಡೆದಿದ್ದು, ಕೆಲ ಕಾಲ ಆತಂಕ ಮೂಡಿಸಿದೆ. ಗುಜರಾತ್‍ನ ದಕ್ಷಿಣ ಭಾಗದಲ್ಲಿ ಈ ದುರ್ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮುಂಬೈ, ದೆಹಲಿ ನಡುವೆ ಸಂಚರಿಸುವ ರಾಜಧಾನಿ ಎಕ್ಸ್‍ಪೆಕ್ಸ್ ರೈಲು ಶುಕ್ರವಾರ ಸಂಜೆ 7.10ರ ಸುಮಾರಿನಲ್ಲಿ ಘಟನೆ ನಡೆದಿದೆ. ದುಷ್ಕರ್ಮಿಗಳು ಸಿಮೆಂಟ್ ಪಿಲ್ಲರ್ ಅನ್ನು ರೈಲ್ವೆ ಹಳಿಯ ಮೇಲೆ ಹಾಕಿದ್ದಾರೆ. ರೈಲು ಢಿಕ್ಕಿ ಹೊಡೆದ ರಬಸಕ್ಕೆ ಪಿಲ್ಲರ್ ಹಳಿಯ ಮೇಲಿಂದ […]