ಪ್ರತಿಭಟನೆಗೆ ಅವಕಾಶ ನೀಡದೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ನವದೆಹಲಿ, ಜು.26- ಪ್ರಮುಖ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‍ಗೆ ದೆಹಲಿಯ ರಾಜ್‍ಘಟ್‍ನಲ್ಲಿರುವ ಮಹಾತ್ಮಗಾಂಧಿ ಪುಣ್ಯಭೂಮಿಯ ಬಳಿ ಪ್ರತಿಭಟನೆ ನಡೆಸಲು ಅವಕಾಶ ನೀಡದೆ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಅಜಯ್‍ಮಖೇನ್ ಕಿಡಿಕಾರಿದ್ದಾರೆ. ಎಐಸಿಸಿ ಕಚೇರಿಯಲ್ಲಿಂದು ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜಕೀಯ ದ್ವೇಷಕ್ಕಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿದೆ. ಈ ಪ್ರಕರಣವನ್ನು ಇದೇ ಜಾರಿ ನಿರ್ದೇಶನಾಲಯ ಈ ಮೊದಲು ಮುಕ್ತಾಯಗೊಳಿಸಿತ್ತು. ಆದರೆ, ದುರುದ್ದೇಶ […]