ರಾಜೀವ್ ಗಾಂಧಿ ಫೌಂಡೇಷನ್‌ಗೆ ಚೀನಾದಿಂದ ಆರ್ಥಿಕ ನೆರವು

ನವದೆಹಲಿ,ಡಿ.13- ತವಾಂಗ್ ಪ್ರದೇಶದಲ್ಲಿ ಚೀನಾ-ಭಾರತ ಸಂಘರ್ಷವನ್ನು ಮುಂದಿಟ್ಟುಕೊಂಡು ಸಂಸತ್‍ನಲ್ಲಿ ಗದ್ದಲ ಎಬ್ಬಿಸಿದ ಕಾಂಗ್ರೆಸ್ ಹಾಗೂ ಇತರ ಪಕ್ಷಗಳಿಗೆ ಕೇಂದ್ರ ಗೃಹಸಚಿವ ಅಮಿತ್ ಷಾ ತಿರುಗೇಟು ನೀಡಿದ್ದು, ಕಾಂಗ್ರೆಸ್ ಪಕ್ಷದ ರಾಜೀವ್ ಗಾಂಧಿ ಫೌಂಡೇಷನ್ ಚೀನಾ ರಾಯಭಾರಿ ಕಚೇರಿಯಿಂದ 1.35 ಕೋಟಿ ರೂ. ಹಣಕಾಸು ನೆರವು ಪಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 2005ರಿಂದ 2007ರ ನಡುವೆ ರಾಜೀವ್‍ಗಾಂಧಿ ಫೌಂಡೇಷನ್ ಆರ್ಥಿಕ ನೆರವು ಪಡೆದಿದೆ. ಇದು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (ಎಫ್‍ಸಿಆರ್‍ಎ) ಸಮರ್ಪಕವಾಗಿಲ್ಲ. ಈ ಕಾರಣಕ್ಕೆ ಫೌಂಡೇಷನ್‍ನ […]