ಆರೋಗ್ಯ ಸಚಿವರ ಪತ್ರಕ್ಕೂ ಕ್ಯಾರೆ ಎನ್ನದ ರಾಜೀವ್ ಗಾಂಧಿ ಆರೋಗ್ಯ ವಿವಿ

ಬೆಂಗಳೂರು,ಫೆ.2- ಪರೀಕ್ಷಾ ದಿನಾಂಕ ಮುಂದೂಡುವಂತೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪತ್ರ ಬರೆದಿದ್ದರೂ ಸಚಿವರ ಮಾತಿಗೆ ಕ್ಯಾರೆ ಎನ್ನದೆ ನಿಗದಿಯಂತೆಯೇ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆ ನಡೆಸಲು ವಿವಿ ತೀರ್ಮಾನಿಸಿದೆ. ಎಂಬಿಬಿಎಸ್ ಅಂತಿಮ ವಿದ್ಯಾರ್ಥಿಗಳ ಕೋರಿಕೆ ದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಬೇಕು ಎಂದು ಡಾ.ಕೆ. ಸುಧಾಕರ್ ಅವರು ರಾಜೀವ್‍ಗಾಂ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿಗೆ ಪತ್ರ ಬರೆದಿದ್ದರು. ಇದೇ ಫೆ.22ರಿಂದ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ. ಆದರೆ, ವಿದ್ಯಾರ್ಥಿಗಳು ಪರೀಕ್ಷೆಗೆ […]