ಗೌರವಧನ ಪಡೆಯದೇ 10 ವರ್ಷ ಕೆಎಂಎಫ್ನ ರಾಯಭಾರಿಯಾಗಿದ್ದ ಪುನೀತ್
ಬೆಂಗಳೂರು,ಅ.30- ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಕೇವಲ ಚಿತ್ರರಂಗದಲ್ಲಿ ಮಾತ್ರವಷ್ಟೇ ನಟನಾಗಿರಲಿಲ್ಲ. ರಾಯಭಾರಿಯಾಗಿಯೂ ಬಹು ಬೇಡಿಕೆ ಹೊಂದಿದ್ದರು. ಹಲವು ಇಲಾಖೆಗಳ ರಾಯಭಾರಿಯಾಗಿ ಗುರುತಿಸಿಕೊಂಡಿದ್ದರು. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದ
Read more