ಹಿರಿಯ ನಾಯಕ ಎಲ್.ಕೆ.ಅಡ್ವಾಣಿಗೆ ಹುಟ್ಟು ಹಬ್ಬದ ಶುಭ ಕೋರಿದ ಪ್ರಧಾನಿ

ನವದೆಹಲಿ, ನ.8- ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ ಅವರ 95ನೇ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಿರಿಯ ನಾಯಕರು ಶುಭ ಹಾರೈಸಿದ್ದಾರೆ. ಬೆಳಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‍ರೊಂದಿಗೆ ಅಡ್ವಾನಿ ಅವರ ಮನೆಗೆ ಭೇಟಿ ನೀಡಿದ ಪ್ರಧಾನಿ ಕೆಲ ಕಾಲ ಆತ್ಮೀಯ ಸಮಾಲೋಚನೆ ನಡೆಸಿದರು. ಇದೇ ವೇಳೆ ಟ್ವೀಟ್ ಮಾಡಿರುವ ಪ್ರಧಾನಿ ಬಿಜೆಪಿ ಇಂದು ದೇಶದಲ್ಲಿ ಪ್ರಬಲ ಶಕ್ತಿಯಾಗಿ ಹೊರ ಹೊಮ್ಮಲು ಅಡ್ವಾಣಿ ಪ್ರಧಾನ ಶಿಲ್ಪಿಯಾಗಿದ್ದಾರೆ ಎಂದು […]