BREAKING : ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ವಿಧಿವಶ

ನವದೆಹಲಿ, ಸೆ. 21- ಕಳೆದ 40 ದಿನಕ್ಕೂ ಹೆಚ್ಚು ಕಾಲ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್‍ನ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆಗಸ್ಟ್ 10 ರಂದು ಶ್ರೀವಾಸ್ತವ್‍ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರಾದರೂ ಇಂದು ಬಣ್ಣದ ಬದುಕನ್ನು ಮುಗಿಸಿದ್ದಾರೆ. ರಾಜು ಶ್ರೀವಾಸ್ತವ್ ಅವರ ನಿಧನಕ್ಕೆ ಬಾಲಿವುಡ್‍ನ ಖ್ಯಾತ ಕಲಾವಿದರು, ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ. ತೇಜಾಬ್, ಮೇನೆ ಪ್ಯಾರ್ ಕಿಯಾ, ಬಾಂಬೆ ಟು ಗೋವಾ […]