ರಾಮನಗರ ಜಿಲ್ಲೆಗೆ ಅವಮಾನವಾದಾಗ ಪ್ರತಿಕ್ರಿಯಿಸುವುದು ಅನಿವಾರ್ಯ: ಡಿ.ಕೆ.ಸುರೇಶ್

ಬೆಂಗಳೂರು,ಜ.4- ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಮುಖ್ಯಮಂತ್ರಿಗಳಿದ್ದ ವೇದಿಕೆಯಲ್ಲಿ ಗಂಡುಸ್ತನದ ಸವಾಲು ಹಾಕಿ ರಾಮನಗರ ಜಿಲ್ಲೆಗೆ ಅವಮಾನ ಮಾಡಿದಾಗ ಜನಪ್ರತಿನಿಧಿಯಾಗಿ ಪ್ರತಿಕ್ರಿಯಿಸುವುದು ಅನಿವಾರ್ಯವಾಯಿತು ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ನಿನ್ನೆ ರಾಮನಗರದಲ್ಲಿ ನಡೆದ ಘಟನೆ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯ ಕಾರ್ಯಕರ್ತರು ಮತ್ತು ನಾಯಕರು ಪ್ರತಿಭಟನೆ ಮಾಡುವ ಮೂಲಕ ಅಶ್ವಥ್ ನಾರಾಯಣ ಅವರ ನಡವಳಿಕೆ ಮತ್ತು ಸಂಸ್ಕøತಿಯನ್ನು ರಾಜ್ಯದ ಜನತೆಗೆ ಪರಿಚಯ ಮಾಡಿಕೊಟ್ಟಿದ್ದಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಮಾಜಿ ಉಪಮುಖ್ಯಮಂತ್ರಿಯಾಗಿ, ಉನ್ನತ […]