“ಸೊಸೆಯಾಗಿ ಬಂದವರು ನಮ್ಮ ಮನೆಯ ಮಗಳಾಗಿ ಉಳಿದಿದ್ದಾರೆ”

ಬೆಂಗಳೂರು,ಜ.28-ನಮ್ಮ ಮನೆಗೆ ಸೊಸೆಯಾಗಿ ಬಂದವರು ನಮ್ಮ ಮನೆಯ ಮಗಳಾಗಿ ಉಳಿದಿದ್ದಾರೆ ಎಂದು ಶಾಸಕ ರಾಮದಾಸ್, ಕೆಲ ಸಚಿವರು ಕಾಂಗ್ರೆಸ್‍ಗೆ ಹೋಗಬಹುದು ಎಂಬ ಹೇಳಿಕೆಗೆ, ಅವರದೇ ಆದ ರೀತಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಸಚಿವರು ಕಾಂಗ್ರೆಸ್‍ಗೆ ಹೋಗಬಹುದು ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ನಮ್ಮ ಮನೆಗೆ ಸೊಸೆಯಾಗಿ ಬಂದವರು ಈಗ ಸೊಸೆಯಾಗಿಲ್ಲ. ಮಗಳೇ ಆಗಿದ್ದಾರೆ. ಅವರು ನಮ್ಮಲ್ಲಿಗೆ ಬಂದಿದ್ದಾರೆ ಎಂದರೆ ನಮ್ಮ ಅಣ್ಣತಮ್ಮಂದಿರಿದ್ದಂತೆ. ನಾವೆಲ್ಲ ಒಟ್ಟಾಗಿ ಸೇರಿ ಚುನಾವಣೆ […]