ಸಂಪುಟಕ್ಕೆ ಸೇರಲು ಸಾಹುಕಾರ್ ಸರ್ಕಸ್

ಪಣಜಿ, ಫೆ.3- ಸಚಿವ ಸಂಪುಟ ವಿಸ್ತರಣೆ ಕುರಿತಾದ ಚರ್ಚೆಗಳು ತಾರಕಕ್ಕೇರುತ್ತಿರುವ ಬೆನ್ನನ್ನೇ ಸಂಪುಟ ಸೇರಲು ರಮೇಶ್ ಜಾರಕಿಹೊಳಿ ಕಸರತ್ತು ಆರಂಭಿಸಿದ್ದಾರೆ. ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಮೂಲಕ ಹೈಕಮಾಂಡ್ ಮೇಲೆ ಒತ್ತಡ ತರಲು ರಮೇಶ್ ಜಾರಕಿಹೊಳಿ ಪ್ರಯತ್ನಿಸುತ್ತಿದ್ದಾರೆ. ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ರಮೇಶ್ ಜಾರಕಿಹೊಳಿ ಪಣಜಿಗೆ ತೆರಳಿದ್ದರು. ಗೋವಾದ ಪಣಜಿಯಲ್ಲಿರುವ ಹೋಟೆಲïನಲ್ಲಿ ತಂಗಿರುವ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ ರಮೇಶ್ರಜಾಕಿಹೊಳಿ ಸುದೀರ್ಘ ಮಾತುಕತೆ ನಡೆಸಿದರು. ಬಿಜೆಪಿ ಸರ್ಕಾರ ತರಲು ಕಾರಣವಾಗಿದ್ದ ನಮ್ಮನ್ನು ಸಂಪುಟದಿಂದ […]