ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಫತೇಪುರ್,ಮಾ.14-ಜಾತ್ರೆಯಿಂದ ಹಿಂತಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಹುಸೇನಗುಂಜ್‍ನಲ್ಲಿ ಸಂಭವಿಸಿದೆ. ಜಾತ್ರೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಆರು ಮಂದಿ ಕಾಮುಕರು ದಾಳಿ ನಡೆಸಿ ಮೃಗೀಯ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಅೀಧಿಕ್ಷಕ ರಾಜೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಆರು ಕಾಮುಕರನ್ನು ಬಂಧಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. […]
ನರ್ಸ್ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಭೋಪಾಲï,ಅ.23- ಛತ್ತೀಸ್‍ಗಢದ ಆರೋಗ್ಯ ಕೇಂದ್ರದಲ್ಲೇ ನರ್ಸ್ ಒಬ್ಬರ ಮೇಲೆ ಗ್ಯಾಂಗ್ ರೇಪ್ ನಡೆದಿದೆ.ಅಲ್ಲಿನ ಆರೋಗ್ಯ ಕೇಂದ್ರದಲ್ಲಿ ನರ್ಸ್ ಒಬ್ಬರನ್ನು ಕಟ್ಟಿಹಾಕಿ, ನಾಲ್ವರು ಗ್ಯಾಂಗ್‍ರೇಪ್ ಮಾಡಿದ್ದಾರೆ. ಅತ್ಯಾಚಾರಿಗಳಲ್ಲಿ ಒಬ್ಬ ಅಪ್ರಾಪ್ತನಾಗಿರುವುದು ಉಲ್ಲೇಖಾರ್ಹ. ನರ್ಸ್ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 17 ವರ್ಷದ ಬಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ. ಆತನ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿದ ಆರೋಪಿಗಳು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ […]
ಕಬ್ಬನ್ ಪಾರ್ಕ್‍ಗೆ ಯುವತಿಯನ್ನು ಕರೆಸಿಕೊಂಡು ರೇಪ್ ಮಾಡಿ ಆರೋಪಿ ಪರಾರಿ
ಬೆಂಗಳೂರು, ಆ.12- ಕಬ್ಬನ್ ಪಾರ್ಕ್‍ಗೆ ತನ್ನ ದೂರದ ಸಂಬಂಧಿ ಯುವತಿಯನ್ನು ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ವೆಸಗಿ ಪರಾರಿಯಾಗಿರುವ ಆರೋಪಿಗಾಗಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ತಮಿಳು ನಾಡು ಮೂಲದ ರಮೇಶ್ ಪರಾರಿಯಾಗಿರುವ ಆರೋಪಿ. ಈತ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದಾನೆಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಕಳೆದ ಆ.6ರಂದು ಆರೋಪಿ ರಮೇಶ ಬೆಂಗಳೂರಿಗೆ ಬಂದು ಸಂತ್ರಸ್ತ ಯುವತಿಗೆ ಕರೆ ಮಾಡಿ ತನ್ನನ್ನು ಕಬ್ಬನ್ ಪಾರ್ಕ್‍ನಲ್ಲಿ ಭೇಟಿ ಮಾಡಬೇಕೆಂದು ತಿಳಿಸಿದ. ಆತನ ಮಾತನ್ನು ನಂಬಿ ಯುವತಿ ಕಬ್ಬನ್ […]