ಬೀದಿ ನಾಯಿಯನ್ನೇ ರೇಪ್ ಮಾಡಿದ ಕಾಮುಕ..!

ಪಾಟ್ನಾ,ಮಾ.20- ಕಾಮುಕನೊಬ್ಬ ಬೀದಿ ನಾಯಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದಲ್ಲಿ ನಡೆದಿದೆ.ರಾಜಧಾನಿ ಪಾಟ್ನಾದಲ್ಲಿ ವ್ಯಕ್ತಿಯೊಬ್ಬ ಬೀದಿ ನಾಯಿ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್ 8 ರ ಹೋಳಿ ಹಬ್ಬದಂದು ನಡೆದಿರುವ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇಶದಾದ್ಯಂತ ಭಾರಿ ವಿವಾದ ಸೃಷ್ಟಿಸಿದೆ. ಅಮೃತ್‍ಪಾಲ್ ಸಿಂಗ್ ಆಪ್ತರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲು ಫುಲ್ವಾರಿ ಶರೀಫ್‍ನ ಫೈಸಲ್ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನು ಕಾಲೋನಿಯಲ್ಲಿ ನಾಯಿಯೊಂದಿಗೆ ಅಸಹಜ ಕೃತ್ಯದಲ್ಲಿ […]

58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕ

ರೆವಾ,ಫೆ.5- ಮೊಬೈಲ್ ಕಳ್ಳತನದ ಆರೋಪ ಹೊರಿಸಿದ್ದ ಕಾರಣಕ್ಕೆ 16 ವರ್ಷದ ಬಾಲಕನೊಬ್ಬ, ತನ್ನ ನೆರೆ ಮನೆಯ 58 ವರ್ಷದ ಮಹಿಳೆ ಮೇಲೆ ವಿಕೃತವಾಗಿ ಅತ್ಯಾಚಾರ ನಡೆಸಿ, ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯ ಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಕೃತ್ಯವೆಸಗಿದ್ದಾಗಿ ಒಪ್ಪಿಕೊಂಡಿರುವ ಬಾಲಕನ ಮನಸ್ಥಿತಿ ಕಂಡು ಪೊಲೀಸರೆ ಬೆಚ್ಚಿ ಬಿದ್ದಿದ್ದಾರೆ. ರೇವಾ ಜಿಲ್ಲೆಯ ಹನುಮಾನ್ ಪೊಲೀಸ್ ಠಾಣೆಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರಂದು ಕೃತ್ಯ ನಡೆದಿದೆ. ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದರಲ್ಲಿ ಭೀಕರವಾಗಿ ಕೊಲೆಯಾದ ಮಹಿಳೆಯೊಬ್ಬರ ಶವ […]

ಅತ್ತೆ ಮಗಳ ಮೇಲೆ ಅತ್ಯಾಚಾರ ಆರೋ : ಇನ್‍ಸ್ಪೆಕ್ಟರ್ ಅಮಾನತು

ಚಿತ್ರದುರ್ಗ,ಅ.24-ಅತ್ತೆ ಮಗಳ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಚಳ್ಳಕೆರೆ ಪೊಲೀಸ್ ಠಾಣೆ ಇನ್‍ಸ್ಪೆಕ್ಟರ್ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಇನ್‍ಸ್ಪೆಕ್ಟರ್ ಉಮೇಶ್ ಅವರನ್ನು ಸೇವೆಯಿಂದ ಅಮಾನತುಪಡಿಸಿ ದಾವಣಗೆರೆ ಪೂರ್ವ ವಲಯದ ಐಜಿಪಿ ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಆಗಿದ್ದ ಜಿ.ಬಿ.ಉಮೇಶ್ ಅವರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು […]