ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ವಿತರಣೆ

ಬೆಂಗಳೂರು,ಫೆ.17- ಹೊಸದಾಗಿ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ವಿತರಿಸುವ ಕಾರ್ಯವನ್ನು ಮುಂದುವರೆಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‍ಕತ್ತಿ ವಿಧಾನಸಭೆಯಲ್ಲಿಂದು ಹೇಳಿದರು. ಶಾಸಕ ಎಲ್.ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಲಾಕ್‍ಡೌನ್ ಅವಯಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯವೂ ನಿಧಾನಗತಿಯಲ್ಲಿ ನಡೆದಿತ್ತು. ಅಲ್ಲದೆ, ಈ ಅವಧಿಯಲ್ಲಿ ಬಯೋಮೆಟ್ರಿಕ್ ಹಿಂಪಡೆದ ಕಾರಣ ಪಡಿತರ ಚೀಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈಗ ಅರ್ಹರು ಪಡಿತರ ಚೀಟಿ […]