ಉಚಿತ ಪಡಿತರ ಯೋಜನೆ ಇನ್ನೂ 1 ವರ್ಷ ವಿಸ್ತರಣೆ

ನವದೆಹಲಿ,ಫೆ.1- ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿ ಬಡವರಿಗೆ ಇನ್ನೂ ಒಂದು ವರ್ಷಗಳ ಕಾಲ ಉಚಿತ ಆಹಾರ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ. ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು. ಕೇಂದ್ರ ಬಜೆಟ್‍ನ ಕೆಲವು ಮುಖ್ಯ ಅಂಶಗಳು ಇಲ್ಲಿವೆ ನೋಡಿ ಕೋವಿಡ್ ಕಾಲದಲ್ಲಿ ಹಸಿವನ್ನು ನೀಗಿಸಿದ ಈ ಯೋಜನೆಯನ್ನು […]