ಅನ್ನಭಾಗ್ಯಕ್ಕೆ ಕನ್ನ : ನಕಲಿ ನ್ಯಾಯಬೆಲೆ ಅಂಗಡಿಗಳಿಂದ ರೇಷನ್ ಎತ್ತುವಳಿ

ಬೆಂಗಳೂರು,ಡಿ.4-ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಧ್ಯೇಯದೊಂದಿಗೆ ಜಾರಿಯಾಗಿರುವ ಅನ್ನಭಾಗ್ಯ ಯೋಜನೆಗೆ ನಿರಂತರವಾಗಿ ಕನ್ನ ಹಾಕುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೂ ರಾಜ್ಯದಲ್ಲಿ ನಕಲಿ ನ್ಯಾಯಬೆಲೆ ಅಂಗಡಿಗಳು ಹಾಗೂ ಗ್ರಾಹಕರ ಕ್ರೆಡಿಟ್ ಸೊಸೈಟಿಗಳು (ಸಿಸಿಎಸ್) ಅಕ್ರಮವಾಗಿ ರೇಷನ್ ಎತ್ತುವಳಿ ಮಾಡುತ್ತಿವೆ. ರಾಜ್ಯದಲ್ಲಿ 1,15,82,636 ಬಿಪಿಎಲ್, 23,96,619 ಎಪಿಎಲ್ ಹಾಗೂ 10,90,818 ಅಂತ್ಯೋದಯ ಸೇರಿ ಒಟ್ಟು 1,50,70,073 ರೇಷನ್ ಕಾರ್ಡ್‍ಗಳಿಗೆ ಪ್ರತಿ ತಿಂಗಳು 20,204 ನ್ಯಾಯಬೆಲೆ ಅಂಗಡಿ ಸೇರಿ ಸಿಸಿಎಸ್‍ಗಳು ರೇಷನ್ ವಿತರಿಸುವ ಕಾರ್ಯದಲ್ಲಿ ತೊಡಗಿವೆ. ಆದರೆ ನ್ಯಾಯಬೆಲೆ ಅಂಗಡಿಗಳ ಮಾಲೀಕರ […]

ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಣೆ : ಶ್ರೀನಿವಾಸ ಪೂಜಾರಿ

ಬೆಂಗಳೂರ,ನ.10- ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ನೀಡಲು ಡಿಸೆಂಬರ್ 1ರಿಂದ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬೆಂಬಲ ಬೆಲೆಯಡಿ ಭತ್ತ ಖರೀದಿಸಲು ಪ್ರತಿ ಕ್ವಿಂಟಾಲ್‍ಗೆ 2040ರೂ. ನಿಗದಿಪಡಿಸಿದೆ. ಈ ದರಕ್ಕೆ ರೈತರು ಭತ್ತ ನೀಡುತ್ತಿಲ್ಲ. ಹೀಗಾಗಿ ಪ್ರತಿ ಕ್ವಿಂಟಾಲ್‍ಗೆ ರಾಜ್ಯ ಸರ್ಕಾರದಿಂದ 500ರೂ. ಹೆಚ್ಚುವರಿ ನೀಡಿ 2540ರೂ.ಗೆ ಒಂದು ಕ್ವಿಂಟಾಲ್ […]