ತಮ್ಮ ಮೇಲಿನ ಆರೋಪಗಳಿಗೆಲ್ಲ ಸ್ಪಷ್ಟನೆ ನೀಡಿದ ರವಿ ಡಿ.ಚನ್ನಣ್ಣನವರ್
ಬೆಂಗಳೂರು,ಜ.31- ಇತ್ತೀಚೆಗೆ ಸಾಕಷ್ಟು ವಿವಾದಕ್ಕೆ ಗುರಿಯಾಗಿದ್ದ ದಕ್ಷ ಮತ್ತು ಪ್ರಾಮಾಣಿಕ ಐಪಿಎಸ್ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ರವಿ ಡಿ. ಚನ್ನಣ್ಣನವರ್ ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ತನ್ನ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಮಾಧ್ಯಮ ಹೇಳಿಕೆ ಯನ್ನು ಬಿಡುಗಡೆ ಮಾಡಿದ್ದಾರೆ. ನನ್ನ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಲಾಗಿದೆ. ಸುಳ್ಳು ಆರೋಪ ಮಾಡಿದವರ ವಿರುದ್ಧ 3 ಕೋಟಿ ರೂ. ಮಾನನಷ್ಟ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ. ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ […]