ಕನ್ನಡ ರಾಜ್ಯೋತ್ಸವದಂದು ಯಶಸ್ವಿನಿ ಯೋಜನೆ ಮರು ಜಾರಿ : ಸಿಎಂ

ಬೆಂಗಳೂರು,ಅ.6- ಸಹಕಾರಿ ಸಂಸ್ಥೆಗಳ ಸದಸ್ಯರು ಹಾಗೂ ಅವರ ಕುಟುಂಬಸ್ಥರಿಗೆ ಆರೋಗ್ಯ ವಿಮೆ ಒದಗಿಸುವ ಯಶಸ್ವಿನಿ ಯೋಜನೆಯನ್ನು ನ.1ರ ಕನ್ನಡ ರಾಜ್ಯೋತ್ಸವದಂದು ಮರು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ 50 ಹಾಸಿಗೆ ಸಾಮಥ್ರ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನ ಸಂಸ್ಥೆಯ ಉಪ ಕೇಂದ್ರ ಹಾಗೂ ಇಂದಿರಾಗಾಂ ಮಕ್ಕಳ ಆರೋಗ್ಯ ಸಂಸ್ಥೆಯ ಮಕ್ಕಳ ತೀವ್ರ ನಿಗಾಘಟಕದ ಉಪ […]